ಯೆಹೆಜ್ಕೇಲನು 36:9 - ಕನ್ನಡ ಸತ್ಯವೇದವು J.V. (BSI)9 ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುವೆನು; ನಿಮ್ಮಲ್ಲಿ ಗೆಯ್ಯುವರು, ಬಿತ್ತುವರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನೀವು ಉತ್ತು, ಬಿತ್ತುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾನು ನಿನ್ನೊಂದಿಗಿದ್ದು ಸಹಾಯಮಾಡುತ್ತೇನೆ. ಜನರು ನಿನ್ನ ನೆಲವನ್ನು ಉಳುವರು; ಬೀಜವನ್ನು ಬಿತ್ತುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ನಿಮ್ಮವನಾಗಿದ್ದೇನೆ ನಾನು ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನಿಮ್ಮಲ್ಲಿ ಉಳುಮೆ ಮಾಡಿ ಬಿತ್ತಲಾಗುತ್ತದೆ. ಅಧ್ಯಾಯವನ್ನು ನೋಡಿ |