Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:18 - ಕನ್ನಡ ಸತ್ಯವೇದವು J.V. (BSI)

18 ನಿನ್ನ ಜನರು - ಇದೇನು? ನಮಗೆ ತಿಳಿಸುವದಿಲ್ಲವೋ ಎಂದು ನಿನ್ನನ್ನು ಕೇಳುವಲ್ಲಿ ನೀನು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನಿನ್ನ ಜನರು, ‘ಇದೇನು? ನಮಗೆ ತಿಳಿಸುವುದಿಲ್ಲವೋ’ ಎಂದು ನಿನ್ನನ್ನು ಕೇಳುವಾಗ ನೀನು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಿನ್ನ ಜನರು, “ಇದೇನು? ನಮಗೆ ತಿಳಿಸುವುದಿಲ್ಲವೆ?” ಎಂದು ನಿನ್ನನ್ನು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನಿನ್ನ ಜನರು ಅದು ಏನು ಎಂದು ವಿವರಿಸಲು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ ‘ಇದರ ಅರ್ಥವೇನೆಂದು ನೀನು ನಮಗೆ ಹೇಳುವುದಿಲ್ಲವೋ?’ ಎಂದು ನಿನ್ನ ದೇಶದ ಜನರು ನಿನ್ನನ್ನು ಪ್ರಶ್ನಿಸುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:18
6 ತಿಳಿವುಗಳ ಹೋಲಿಕೆ  

ಜನರು ನೀನು ಹೀಗೆ ಮಾಡುವದರಿಂದ ನಾವು ತಿಳಿಯತಕ್ಕದ್ದೇನು? ತಿಳಿಸುವದಿಲ್ಲವೋ? ಎಂದು ನನ್ನನ್ನು ಕೇಳಲು


ನರಪುತ್ರನೇ, ದ್ರೋಹಿವಂಶದವರಾದ ಇಸ್ರಾಯೇಲ್ಯರು - ನೀನು ಏನು ಮಾಡುತ್ತೀ ಎಂದು ನಿನ್ನನ್ನು ಕೇಳಿದ್ದಾರಲ್ಲವೆ.


ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೆ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ ಎಂಬದಾಗಿ ಅರಿಕೆಮಾಡಿದೆನು.


ದ್ರೋಹಿವಂಶದವರಾದ ಈ ಜನರಿಗೆ ಹೀಗೆ ಹೇಳು - ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇವಿುಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬೆಲಿಗೆ ಒಯ್ದುಕೊಂಡು ಹೋದನು;


ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ ಅವರಿಗೆ ಹೀಗೆ ನುಡಿ - ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ ಆ ದೇಶದವರು ತಮ್ಮಲ್ಲಿ ಆರಿಸಿ ನೇವಿುಸಿಕೊಂಡ ಕಾವಲುಗಾರನು


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ಎಫ್ರಾಯೀಮು ಹಿಡಿದಿರುವ ದಂಡವನ್ನು ಅಂದರೆ ಯೋಸೇಫಿನ ಮತ್ತು ಯೋಸೇಫಿಗೆ ಸೇರಿದ ಇಸ್ರಾಯೇಲ್ ಕುಲಗಳ ದಂಡವನ್ನು ನಾನು ತೆಗೆದು ಯೆಹೂದದ ದಂಡಕ್ಕೆ ಉದ್ದವಾಗಿ ಸೇರಿಸಿ ಅವೆರಡನ್ನು ನನ್ನ ಕೈಯಲ್ಲಿ ಒಂದೇ ದಂಡವಾಗಿ ಹಿಡಿಯುವೆನು ಎಂಬದನ್ನು ಹೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು