Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:8 - ಕನ್ನಡ ಸತ್ಯವೇದವು J.V. (BSI)

8 ನಾನು ನೋಡಲಾಗಿ ಆಹಾ, ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲ್ಹೊದಿಕೆಯಾಯಿತು; ಶ್ವಾಸ ಮಾತ್ರ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ನೋಡುತ್ತಿರುವಾಗ ಏನಾಶ್ಚರ್ಯ ಆಹಾ, ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲ್ಹೊದಿಕೆಯಾಯಿತು, ಶ್ವಾಸ ಮಾತ್ರ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನು ನೋಡುತ್ತಿರಲು ಏನಾಶ್ಚರ್ಯ! ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲುಹೊದಿಕೆಯಾಯಿತು; ಶ್ವಾಸ ಮಾತ್ರ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನ ಕಣ್ಣೆದುರಿನಲ್ಲೇ ಅವುಗಳಿಗೆ ಸ್ನಾಯುಗಳು, ನರಗಳು ಬಂದವು; ಮತ್ತು ಚರ್ವವು ಅವುಗಳನ್ನು ಮುಚ್ಚಿತು. ಆದರೆ ಆ ಶರೀರ ಚಲಿಸಲಿಲ್ಲ. ಯಾಕೆಂದರೆ ಅದರಲ್ಲಿ ಶ್ವಾಸವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ನೋಡಿದಾಗ, ನರಗಳು ಮತ್ತು ಮಾಂಸವು ಅವುಗಳ ಮೇಲೆ ಬಂದವು. ಅವುಗಳ ಮೇಲೆ ಚರ್ಮವು ಮುಚ್ಚಿಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:8
2 ತಿಳಿವುಗಳ ಹೋಲಿಕೆ  

ನನಗೆ ಅಪ್ಪಣೆಯಾದಂತೆ ನಾನು ಆ ದೈವೋಕ್ತಿಯನ್ನೆತ್ತಿ ನುಡಿಯುತ್ತಿರಲು ಸದ್ದಾಯಿತು, ಇಗೋ, ಟಕಟಕ ಎನ್ನುತ್ತಾ ಎಲುಬು ಎಲುಬಿಗೆ ಜೋಡನೆಯಾದವು.


ಆಗ ಅತನು ನನಗೆ - ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, ನುಡಿ; ಶ್ವಾಸವೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ ಎಂಬದಾಗಿ ಶ್ವಾಸಕ್ಕೆ ನುಡಿ ಎಂದು ಅಪ್ಪಣೆಕೊಡಲು ನಾನು ಅಪ್ಪಣೆಯಂತೆ ನುಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು