ಯೆಹೆಜ್ಕೇಲನು 38:5 - ಕನ್ನಡ ಸತ್ಯವೇದವು J.V. (BSI)5 ಯಾರೂ ತಪ್ಪದೆ ಖೇಡ್ಯಶಿರಸ್ತ್ರಾಣಧಾರಿಗಳಾದ ಪಾರಸಿಯರು ಕೂಷ್ಯರು ಪೂಟ್ಯರು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರೊಂದಿಗೆ ಪಾರಸಿಯರು, ಕೂಷ್ಯರು, ಪೂಟ್ಯರು ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮತ್ತು ಎಲ್ಲ ಖೇಡ್ಯಶಿರಸ್ತ್ರಾಣಧಾರಿಗಳಾದ ಪರ್ಷಿಯರು, ಕೂಸ್ಯರು, ಪೂಟ್ಯರು ಇವರನ್ನು ಹಾಗು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಪರ್ಶಿಯ, ಇಥಿಯೋಪ್ಯ ಮತ್ತು ಪೂಟ್ ದೇಶಗಳ ಸೈನಿಕರು ಆ ಸೈನ್ಯದಲ್ಲಿರುವರು. ಅವರೆಲ್ಲರೂ ತಮ್ಮ ಆಯುಧಗಳನ್ನು ಧರಿಸಿಕೊಂಡಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರೊಂದಿಗೆ ಪಾರಸಿಯರೂ ಕೂಷ್ಯರೂ ಮತ್ತು ಪೂಟ್ಯರೂ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು. ಅಧ್ಯಾಯವನ್ನು ನೋಡಿ |