ಯೆಹೆಜ್ಕೇಲನು 38:7 - ಕನ್ನಡ ಸತ್ಯವೇದವು J.V. (BSI)7 ಸಿದ್ಧವಾಗಿರು, ನಿನ್ನಲ್ಲಿ ಕೂಡಿಬಂದಿರುವ ಎಲ್ಲಾ ತಂಡಗಳೊಡನೆ ನಿನ್ನನ್ನು ಸಿದ್ಧಮಾಡಿಕೋ; ನೀನು ಅವುಗಳಿಗೆ ಪಾಲಕನಾಗಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “‘ಸಿದ್ಧವಾಗಿರು! ನಿನ್ನಲ್ಲಿ ಕೂಡಿಬಂದಿರುವ ಎಲ್ಲಾ ತಂಡಗಳೊಡನೆ ನಿನ್ನನ್ನು ಸಿದ್ಧಮಾಡಿಕೋ; ನೀನು ಅವರ ದಂಡ ನಾಯಕನಾಗಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸಿದ್ಧವಾಗಿರು, ನಿನ್ನಲ್ಲಿಗೆ ಕೂಡಿಬಂದಿರುವ ಎಲ್ಲ ತಂಡಗಳೊಡನೆ ನಿನ್ನನ್ನು ಸಿದ್ಧಮಾಡಿಕೋ; ನೀನು ಅವುಗಳಿಗೆ ಪಾಲಕನಾಗಿರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “‘ಸಿದ್ಧರಾಗಿರಿ! ನಿಮ್ಮೊಂದಿಗೆ ಸೇರಿರುವ ಸೈನ್ಯದೊಂದಿಗೆ ಸಿದ್ಧರಾಗಿರಿ. ನೀವು ಎಚ್ಚರವಾಗಿದ್ದು ಸಿದ್ಧರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ ‘ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರ ಅಧಿಕಾರವನ್ನು ತೆಗೆದುಕೊ. ಅಧ್ಯಾಯವನ್ನು ನೋಡಿ |