ಯೆಹೆಜ್ಕೇಲನು 38:9 - ಕನ್ನಡ ಸತ್ಯವೇದವು J.V. (BSI)9 ನೀನೂ ನಿನ್ನ ಎಲ್ಲಾ ಗುವ್ಮಿುಗಳೂ ನಿನ್ನೊಂದಿಗಿರುವ ಬಹುಜನಾಂಗಗಳೂ ಬಿರುಗಾಳಿಯಂತೆ ಹೊರಟುಬರುವಿರಿ; ಕಾರ್ಮುಗಿಲಿನೋಪಾದಿಯಲ್ಲಿ ದೇಶವನ್ನು ಮುಚ್ಚಿಬಿಡುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ಮೇಲೇರಿ ಬಿರುಗಾಳಿಯಂತೆ ಹೊರಟು ಬರುವೆ. ನಿನ್ನ ಎಲ್ಲಾ ದಂಡುಗಳೂ ಅನೇಕ ಜನರ ಸಹಿತವಾಗಿ ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವುದು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನೀನೂ ನಿನ್ನ ಎಲ್ಲ ಪಡೆಗಳೂ ನಿನ್ನೊಂದಿಗಿರುವ ಬಹು ಜನಾಂಗಗಳೂ ಬಿರುಗಾಳಿಯಂತೆ ಹೊರಟುಬರುವಿರಿ; ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿರಿ.’ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ನೀನು ಮತ್ತು ಬೇರೆ ದೇಶಗಳ ಸೈನಿಕರು ಅವರೊಂದಿಗೆ ಯುದ್ಧಮಾಡಲು ಬಿರುಗಾಳಿಯಂತೆಯೂ ಕಾರ್ಮುಗಿಲಿನಂತೆಯೂ ಬರುವಿರಿ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀನು ಮೇಲೇರಿ ಬಿರುಗಾಳಿಯಂತೆ ಬರುವೆ. ನೀನೂ ನಿನ್ನ ಎಲ್ಲಾ ದಂಡುಗಳೂ ಅನೇಕ ಜನರಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ. ಅಧ್ಯಾಯವನ್ನು ನೋಡಿ |