Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:20 - ಕನ್ನಡ ಸತ್ಯವೇದವು J.V. (BSI)

20 ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ ರಾಹುತ ಶೂರ ಸಕಲ ವಿಧವಾದ ಸೈನಿಕ ಇವರನ್ನು ಬೇಕಾದಷ್ಟು ಭಕ್ಷಿಸುವಿರಿ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ, ಶೂರ ಸಕಲ ವಿಧವಾದ ಸೈನಿಕರನ್ನು ಬೇಕಾದಷ್ಟು ಭಕ್ಷಿಸುವಿರಿ’” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ ಶೂರ, ಸಕಲವಿಧವಾದ ಯುದ್ಧವೀರರನ್ನು ಯಥೇಚ್ಛವಾಗಿ ಭಕ್ಷಿಸುವಿರಿ; ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನ ಈ ಔತಣದಲ್ಲಿ ಕುದುರೆಗಳ, ರಾಹುತರ, ಶೂರರ ಮತ್ತು ಸೈನಿಕರ ಮಾಂಸವನ್ನು ಬೇಕಾದಷ್ಟು ತಿನ್ನುವಿರಿ.’” ನನ್ನ ಒಡೆಯನಾದ ಯೆಹೋವನ ನುಡಿಗಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ ರಾಹುತ ಶೂರ ಸಕಲ ವಿಧವಾದ ಸೈನಿಕ ಇವರನ್ನು ಬೇಕಾದಷ್ಟು ಭಕ್ಷಿಸುವಿರಿ,’ ಇದು ಸಾರ್ವಭೌಮ ಯೆಹೋವ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:20
5 ತಿಳಿವುಗಳ ಹೋಲಿಕೆ  

ರಾಜರ ಮಾಂಸವನ್ನೂ ಸಹಸ್ರಾಧಿಪತಿಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ರಾಹುತರ ಮಾಂಸವನ್ನೂ, ಸ್ವತಂತ್ರರೂ ದಾಸರೂ ದೊಡ್ಡವರೂ ಚಿಕ್ಕವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.


ರಾಜ್ಯಗಳ ಸಿಂಹಾಸನವನ್ನು ಕೆಡವಿ ಜನಾಂಗಗಳ ಸಂಸ್ಥಾನಬಲವನ್ನು ಧ್ವಂಸ ಮಾಡಿ ರಥಗಳನ್ನೂ ರಥಾರೂಢರನ್ನೂ ದೊಬ್ಬಿಬಿಡುವೆನು; ಕುದುರೆಗಳೂ ರಾಹುತರೂ ಬಿದ್ದು ಹೋಗುವರು, ಪ್ರತಿಯೊಬ್ಬನು ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.


ಆಹಾ, ನಾನು ನಿನಗೆ ವಿರುದ್ಧನಾಗಿ ನಿನ್ನನ್ನು ತಿರುಗಿಸಿ ನಿನ್ನ ದವಡೆಗೆ ಕೊಕ್ಕೆಹಾಕಿ ಈಚೆಗೆ ಎಳೆದು ಅಶ್ವಾರೂಢರೂ ಖೇಡ್ಯಪಾಣಿಗಳೂ ಯಾರೂ ತಪ್ಪದೆ ವಿಚಿತ್ರಾಂಬರರೂ ಖಡ್ಗಹಸ್ತರೂ ಆದ ರಾಹುತರ ದೊಡ್ಡ ತಂಡದಿಂದ ಕೂಡಿದ ನಿನ್ನ ಸೈನ್ಯವೆಲ್ಲವನ್ನು


ನಾನು ನಿಮಗೋಸ್ಕರ ವಧಿಸಿರುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆತುಂಬಾ ತಿನ್ನುವಿರಿ, ರಕ್ತವನ್ನು ಅಮಲೇರ ಕುಡಿಯುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು