ಯೆಹೆಜ್ಕೇಲನು 39:27 - ಕನ್ನಡ ಸತ್ಯವೇದವು J.V. (BSI)27 ಅವರು ಸ್ವದೇಶದಲ್ಲಿ ಯಾರ ಭಯವೂ ಇಲ್ಲದೆ ನೆಮ್ಮದಿಯಿಂದ ವಾಸಿಸುತ್ತಿರುವಾಗ ತಾವು ನನಗೆ ಮಾಡಿದ ಎಲ್ಲಾ ದ್ರೋಹಗಳ ಹೊರೆಯನ್ನು ಹೊರುತ್ತಾ ನಾಚಿಕೆಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಾನು ಅವರನ್ನು ಜನರೊಳಗಿಂದ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ, ಅನೇಕ ಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅನಂತರ ಅವರು ಸ್ವದೇಶದಲ್ಲಿ ಯಾರ ಭಯವೂ ಇಲ್ಲದೆ ನೆಮ್ಮದಿಯಿಂದ ವಾಸಿಸುತ್ತಿರುವಾಗ ತಾವು ನನಗೆ ಮಾಡಿದ ಎಲ್ಲ ದ್ರೋಹಿಗಳ ಹೊರೆಯನ್ನು ಹೊರುತ್ತಾ ನಾಚಿಕೆಪಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಬೇರೆಬೇರೆ ದೇಶಗಳಿಂದ ನಾನು ನನ್ನ ಜನರನ್ನು ಹಿಂದಕ್ಕೆ ತರಿಸುವೆನು. ಅವರ ಶತ್ರುಗಳ ದೇಶದಿಂದ ನಾನು ಅವರನ್ನು ಒಟ್ಟುಗೂಡಿಸುವೆನು. ಆಗ ಅನೇಕ ಜನಾಂಗಗಳು ನಾನು ಎಷ್ಟು ಪವಿತ್ರನೆಂದು ಅರಿತುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅನಂತರ ಅವರು ಸ್ವದೇಶದಲ್ಲಿ ಯಾರ ಭಯವೂ ಇಲ್ಲದೆ ನೆಮ್ಮದಿಯಿಂದ ವಾಸಿಸುತ್ತಿರುವಾಗ ತಾವು ನನಗೆ ಮಾಡಿದ ಎಲ್ಲಾ ದ್ರೋಹಗಳ ಹೊರೆಯನ್ನು ಹೊರುತ್ತಾ ತಮ್ಮ ನಾಚಿಕೆಯನ್ನು ಮರೆತುಬಿಡುವರು. ಅಧ್ಯಾಯವನ್ನು ನೋಡಿ |