Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:8 - ಕನ್ನಡ ಸತ್ಯವೇದವು J.V. (BSI)

8 ಇಗೋ, ನಿನ್ನ ಮುತ್ತಿಗೆಯ ದಿನಗಳು ತೀರುವ ತನಕ ನೀನು ಬಲಮಗ್ಗುಲಿಂದ ಎಡಮಗ್ಗುಲಿಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಗೋ, ನಿನ್ನ ಮುತ್ತಿಗೆಯ ದಿನಗಳು ತೀರುವ ತನಕ ನೀನು ಬಲಮಗ್ಗುಲಿಂದ ಎಡಮಗ್ಗುಲಿಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಗೋ, ನಿನ್ನ ಮುತ್ತಿಗೆಯ ದಿನಗಳು ಮುಗಿಯುವ ತನಕ ನೀನು ಬಲಮಗ್ಗುಲಿಂದ ಎಡಮಗ್ಗುಲಿಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೋಡು, ಈಗ ನಾನು ನಿನ್ನನ್ನು ಹಗ್ಗದಿಂದ ಕಟ್ಟುತ್ತಿದ್ದೇನೆ. ನೀನು ಜೆರುಸಲೇಮ್ ನಗರದ ಮೇಲೆ ನಿನ್ನ ಆಕ್ರಮಣವನ್ನು ಮುಗಿಸುವ ತನಕ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೊರಳಲು ನಿನ್ನಿಂದಾಗುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ನಿನ್ನ ಮೇಲೆ ಹಗ್ಗಗಳನ್ನು ಇಡುತ್ತೇನೆ. ನೀನು ನಿನ್ನ ಮುತ್ತಿಗೆಯ ದಿವಸಗಳು ಮುಗಿಯುವವರೆಗೂ, ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:8
3 ತಿಳಿವುಗಳ ಹೋಲಿಕೆ  

ನರಪುತ್ರನೇ, ಇಗೋ, [ನಿನ್ನ ಸ್ವಜನರು] ನಿನ್ನನ್ನು ಬಂಧಿಸಿ ಕಟ್ಟುವರು, ನೀನು ಅವರಲ್ಲಿ ಆಚೀಚೆ ಸಂಚರಿಸದಿರುವಿ.


ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದೆ, ಸಾವೆ, ಕಡಲೆ, ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರತೊಂಭತ್ತು ದಿನ ಅದನ್ನು ತಿನ್ನು.


ಮುತ್ತಿಗೆಯ ದಿನಗಳು ತೀರಿದಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರು (ಹಾಗೆಯೇ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು