ಯೆಹೆಜ್ಕೇಲನು 40:14 - ಕನ್ನಡ ಸತ್ಯವೇದವು J.V. (BSI)14 ಪ್ರಾಕಾರದಲ್ಲಿನ ನಿಲವುಕಂಬದವರೆಗೆ ನಿಲವುಕಂಬಗಳನ್ನು [ಅಳತೆ] ಮಾಡಲು ಅರುವತ್ತು ಮೊಳವಿದ್ದವು; ಹೆಬ್ಬಾಗಿಲನ್ನು ಸುತ್ತುಮುತ್ತಲು [ಅಳೆದನು]. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅಂಗಳದಲ್ಲಿನ ಕಂಬಗಳನ್ನು ಅಳತೆ ಮಾಡಲು ಅರವತ್ತು ಮೊಳವಿದ್ದವು; ಅದನ್ನು ಹೆಬ್ಬಾಗಿಲಿನ ಸುತ್ತುಮುತ್ತಲಿರುವ ಕಂಬದವರೆಗೂ ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಪ್ರಾಕಾರದಲ್ಲಿನ ನಿಲವು ಕಂಬದವರೆಗೆ ನಿಲವುಕಂಬಗಳನ್ನು ಅಳತೆಮಾಡಲು ಮೂವತ್ತು ಮೀಟರ್ ಇದ್ದವು. ಹೆಬ್ಬಾಗಿಲನ್ನು ಸುತ್ತುಮುತ್ತಲು ಅಳೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವನು ಕೈಸಾಲೆಯ ಎರಡು ಬದಿಗಳ ಗೋಡೆಯನ್ನು ಅಳತೆ ಮಾಡಿದಾಗ ಅದರ ಒಟ್ಟು ಅಳತೆ ಅರವತ್ತು ಮೊಳದಷ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಬಾಗಿಲಿನ ಚೌಕಟ್ಟಿನ ಕಂಬಗಳನ್ನು ಅಳತೆಮಾಡಲು ಸುಮಾರು ಮೂವತ್ತೆರಡು ಮೀಟರ್ ಇದ್ದವು. ಅದು ಬಾಗಿಲಿನ ಸುತ್ತಮುತ್ತಲಿರುವ ಕಂಬದವರೆಗೂ ಇತ್ತು. ಅಧ್ಯಾಯವನ್ನು ನೋಡಿ |