ಯೆಹೆಜ್ಕೇಲನು 40:19 - ಕನ್ನಡ ಸತ್ಯವೇದವು J.V. (BSI)19 ಅವನು ಮೂಡಲಲ್ಲಿಯೂ ಬಡಗಲಲ್ಲಿಯೂ ಕೆಳಗಣ ಹೆಬ್ಬಾಗಿಲಿನ ಒಳಗಡೆಯಿಂದ ಒಳಗಣ ಪ್ರಾಕಾರದ ಹೊರಗಡೆಯ ತನಕ ಅಳೆಯಲು ನೂರು ಮೊಳವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನು ಪೂರ್ವಕ್ಕೂ, ಉತ್ತರಕ್ಕೂ ಕೆಳಗಣ ಹೆಬ್ಬಾಗಿಲಿನ ಒಳಗಡೆಯಿಂದ ಒಳಗಣ ಅಂಗಳದ ಹೊರಗಡೆಯ ತನಕ ಅಳೆಯಲು, ಅದು ನೂರು ಮೊಳವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವನು ಪೂರ್ವದಲ್ಲೂ ಉತ್ತರದಲ್ಲೂ ಕೆಳಗೂ ಹೆಬ್ಬಾಗಿಲಿನ ಒಳಗಡೆಯಿಂದ ಒಳಗಣ ಪ್ರಾಕಾರದ ಹೊರಗಡೆಯ ತನಕ ಅಳೆಯಲು ಐವತ್ತು ಮೀಟರ್ ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವನು ಕೆಳಗಣ ಪ್ರವೇಶ ದ್ವಾರದ ಒಳಭಾಗದಿಂದ ಹಿಡಿದು ಒಳಗಿನ ಪ್ರಾಕಾರದ ಹೊರಭಾಗದ ತನಕ ಅಳತೆ ಮಾಡಿದಾಗ ಅದು ನೂರು ಮೊಳ ಉದ್ದ ಪೂರ್ವದಿಕ್ಕಿನಲ್ಲಿಯೂ, ಉತ್ತರದಿಕ್ಕಿನಲ್ಲಿಯೂ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಅವನು ಕೆಳಗಿನ ಬಾಗಿಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು. ಅಧ್ಯಾಯವನ್ನು ನೋಡಿ |