Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:41 - ಕನ್ನಡ ಸತ್ಯವೇದವು J.V. (BSI)

41 ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಇತ್ತ ನಾಲ್ಕು ಅತ್ತ ನಾಲ್ಕು ಪೀಠಗಳು, ಒಟ್ಟಿಗೆ ಯಜ್ಞಪಶುಗಳನ್ನು ವಧಿಸುವ ಎಂಟು ಪೀಠಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ನಾಲ್ಕು ನಾಲ್ಕು ಪೀಠಗಳು, ಒಟ್ಟಿಗೆ ಯಜ್ಞಪಶುಗಳನ್ನು ವಧಿಸುವ ಎಂಟು ಪೀಠಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಇತ್ತ ನಾಲ್ಕು, ಅತ್ತ ನಾಲ್ಕು ಪೀಠಗಳು, ಒಟ್ಟಿಗೆ ಬಲಿಪ್ರಾಣಿಗಳನ್ನು ವಧಿಸುವ ಎಂಟು ಪೀಠಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಹೀಗೆ ಒಳಭಾಗದ ಗೋಡೆಯಲ್ಲಿ ನಾಲ್ಕು ಮೇಜುಗಳೂ ಹೊರಭಾಗದ ಗೋಡೆಯ ಬದಿಯಲ್ಲಿ ನಾಲ್ಕು ಮೇಜುಗಳೂ ಇದ್ದವು. ಹೀಗೆ ಯಾಜಕರು ಎಂಟು ಮೇಜುಗಳಲ್ಲಿ ಯಜ್ಞದ ಪಶುಗಳನ್ನು ಸಿದ್ಧಪಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಬಾಗಿಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞಗಳನ್ನು ಅರ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:41
1 ತಿಳಿವುಗಳ ಹೋಲಿಕೆ  

ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು