ಯೆಹೆಜ್ಕೇಲನು 40:43 - ಕನ್ನಡ ಸತ್ಯವೇದವು J.V. (BSI)43 ಅಂಚಿನಲ್ಲಿ ಹಿಡಿಯೆತ್ತರ ದಿಂಡುಕಟ್ಟಿತ್ತು; ನೈವೇದ್ಯಮಾಂಸವು ಪೀಠಗಳ ಮೇಲಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಒಳಗೆ, ಸುತ್ತಲು ಕೈ ಅಗಲದಷ್ಟು ಕೊಂಡಿಗಳು ಜಡಿಯಲ್ಪಟ್ಟಿದ್ದವು. ನೈವೇದ್ಯ ಮಾಂಸವು ಪೀಠಗಳ ಮೇಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಅಂಚಿನಲ್ಲಿ ಎಪ್ಪತ್ತೈದು ಮಿಲಿಮೀಟರ್ ದಿಂಡು ಕಟ್ಟಿತ್ತು; ನೈವೇದ್ಯ ಮಾಂಸವು ಪೀಠಗಳ ಮೇಲಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಈ ಸ್ಥಳದ ಗೋಡೆಯಲ್ಲಿ ಸುತ್ತಲೂ ಮೂರು ಇಂಚು ಉದ್ದದ ಮಾಂಸವನ್ನು ಸಿಕ್ಕಿಸುವ ಕೊಂಡಿಗಳಿದ್ದವು. ಯಜ್ಞದ ಮಾಂಸವು ಈ ಮೇಜುಗಳ ಮೇಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಒಳಗೆ ಸುತ್ತಲಾಗಿ ಅಂಗೈ ಅಗಲದಷ್ಟು ಕೊಂಡಿಗಳು ಜಡಿಯಲಾಗಿದ್ದವು. ಮೇಜುಗಳ ಮೇಲೆ ಬಲಿಯ ಮಾಂಸವಿತ್ತು. ಅಧ್ಯಾಯವನ್ನು ನೋಡಿ |