ಯೆಹೆಜ್ಕೇಲನು 40:45 - ಕನ್ನಡ ಸತ್ಯವೇದವು J.V. (BSI)45 ಆಗ ಅವನು ನನಗೆ - ತೆಂಕಲಿಗೆ ಅಭಿಮುಖವಾಗಿರುವ ಈ ಕೋಣೆಯು ದೇವಾಲಯದ ಪಾರುಪತ್ಯವನ್ನು ನಡಿಸುವ ಯಾಜಕರಿಗೆ ನೇಮಕವಾಗಿದೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಆಗ ಅವನು ನನಗೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆಯು ದೇವಾಲಯದ ಮೇಲ್ವಿಚಾರಣೆಯನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಆಗ ಅವನು ನನಗೆ ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆ ದೇವಾಲಯ ಪಾರುಪತ್ಯವನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಅವನು, “ದಕ್ಷಿಣಕ್ಕೆ ಅಭಿಮುಖವಾಗಿದ್ದ ಕೋಣೆಯು, ಆಲಯದಲ್ಲಿ ಯಾಜಕ ಉದ್ಯೋಗ ಮಾಡುತ್ತಿರುವ ಯಾಜಕರಿಗಾಗಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಅವನು ನನಗೆ ಹೇಳಿದ್ದೇನೆಂದರೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ದೇವಾಲಯದ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು. ಅಧ್ಯಾಯವನ್ನು ನೋಡಿ |
ಆ ಯಾಜಕರು ಪ್ರತಿದಿನ ಪ್ರಾತಃಸ್ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧ ದ್ರವ್ಯಧೂಪವನ್ನು ಹಾಕುತ್ತಾ ಚೊಕ್ಕ [ಬಂಗಾರದ] ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.