Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 41:10 - ಕನ್ನಡ ಸತ್ಯವೇದವು J.V. (BSI)

10 ದೇವಸ್ಥಾನಕ್ಕೆ ಅಂಟಿಕೊಂಡ ಆ ಕೊಠಡಿಗಳಿಗೂ [ದೀಕ್ಷಿತ ಯಾಜಕರ] ಕೋಣೆಗಳಿಗೂ ನಡುವೆ ದೇವಸ್ಥಾನದ ಸುತ್ತುಮುತ್ತಲೂ ಇಪ್ಪತ್ತು ಮೊಳ ಅಂತರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವಸ್ಥಾನಕ್ಕೆ ಅಂಟಿಕೊಂಡ ಆ ಕೊಠಡಿಗಳಿಗೂ, ಪ್ರತ್ಯೇಕಿಸಿದ ಸ್ಥಳದ ಕೋಣೆಗಳಿಗೂ ನಡುವೆ ದೇವಸ್ಥಾನದ ಸುತ್ತುಮುತ್ತಲೂ ಇಪ್ಪತ್ತು ಮೊಳ ಅಂತರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೇವಸ್ಥಾನಕ್ಕೆ ಅಂಟಿಕೊಂಡ ಆ ಕೊಠಡಿಗಳಿಗೂ ದೀಕ್ಷಿತ ಯಾಜಕರ ಕೋಣೆಗಳಿಗೂ ನಡುವೆ ದೇವಸ್ಥಾನದ ಸುತ್ತುಮುತ್ತಲೂ ಹತ್ತು ಮೀಟರ್ ಅಂತರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯಾಜಕರ ಕೋಣೆಗಳಿಗೂ ನಡುವೆ ಆಲಯದ ಸುತ್ತಲೂ ಇಪ್ಪತ್ತು ಮೊಳ ಅಂತರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕೊಠಡಿಗಳ ನಡುವೆ ಆಲಯದ ಸುತ್ತಲೂ ಪ್ರತಿಯೊಂದು ಕಡೆಗೂ ಇಪ್ಪತ್ತು ಮೊಳ ಅಗಲವಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 41:10
4 ತಿಳಿವುಗಳ ಹೋಲಿಕೆ  

ಆಮೇಲೆ ಅವನು ನನ್ನನ್ನು ಹೊರಗಣ ಪ್ರಾಕಾರಕ್ಕೆ ಕರತಂದನು; ಇಗೋ, ಕೋಣೆಗಳೂ ಪ್ರಾಕಾರದ ಸುತ್ತಲು ಹಾಕಿದ ನೆಲಗಟ್ಟೂ ಕಾಣಿಸಿದವು; ಒಟ್ಟಾಗಿ ನೆಲಗಟ್ಟಿನ ಮೇಲೆ ಮೂವತ್ತು ಕೋಣೆಗಳಿದ್ದವು.


ಹೆಬ್ಬಾಗಿಲ ನಿಲವುಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ ಅದರ ದ್ವಾರವೂ ಕಾಣಿಸಿದವು; ಆ ಕೋಣೆಯೊಳಗೆ ಸರ್ವಾಂಗಹೋಮಪಶುಗಳ ಮಾಂಸವನ್ನು ತೊಳೆಯುತ್ತಿದ್ದರು.


ಒಳಗಣ ಪ್ರಾಕಾರಕ್ಕೆ ಸೇರಿದ ಇಪ್ಪತ್ತು ಮೊಳ ಅಗಲದ ದೀಕ್ಷಿತರ ಪ್ರಾಕಾರಕ್ಕೂ ಹೊರಗಣ ಪ್ರಾಕಾರದ ನೆಲಗಟ್ಟಿಗೂ ನಡುವೆಯಿದ್ದ ಆ ಪ್ರದೇಶವು ಐವತ್ತು ಮೊಳ ಅಗಲ; [ಅಲ್ಲಿನ ಎರಡು ಸಾಲುಗಳ] ಮೂರನೆಯ ಅಂತಸ್ತಿನ ಅಂಚಿನ ದಾರಿಗಳು ಒಂದಕ್ಕೊಂದು ಎದುರಾಗಿದ್ದವು.


ಆಮೇಲೆ ಅವನು ನನ್ನನ್ನು ಬಡಗಲ ಮಾರ್ಗವಾಗಿ ಹೊರಗಣ ಪ್ರಾಕಾರಕ್ಕೆ ಬರಮಾಡಿ ದೀಕ್ಷಿತರ ಪ್ರಾಕಾರಕ್ಕೂ ಉತ್ತರದ ಪೌಳಿಗೋಡೆಗೂ ನಡುವಣ ಕೋಣೆಗಳಿಗೆ ಕರತಂದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು