ಯೆಹೆಜ್ಕೇಲನು 41:13 - ಕನ್ನಡ ಸತ್ಯವೇದವು J.V. (BSI)13 ಆ ಪುರುಷನು ಅಳೆಯಲು ದೇವಸ್ಥಾನದ ಉದ್ದ ನೂರು ಮೊಳವೂ ದೀಕ್ಷಿತರ ಪ್ರಾಕಾರ, ಶಾಲೆ, ಶಾಲೆಯ ಗೋಡೆಗಳು, ಇವುಗಳ ಒಟ್ಟಗಲ ನೂರು ಮೊಳವೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆ ಪುರುಷನು ಅಳೆಯಲು, ದೇವಸ್ಥಾನದ ಉದ್ದ ನೂರು ಮೊಳವೂ, ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದು ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆ ಪುರುಷ ಅಳೆದಾಗ ದೇವಸ್ಥಾನದ ಉದ್ದ ಐವತ್ತು ಮೀಟರ್, ದೀಕ್ಷಿತರ ಪ್ರಾಕಾರ, ಶಾಲೆಶಾಲೆಯ ಗೋಡೆಗಳು, ಇವುಗಳ ಒಟ್ಟಗಲ ಐವತ್ತು ಮೀಟರ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಂತರ ಅವನು ಆಲಯದ ಅಳತೆ ತೆಗೆದನು. ಆಲಯವು ನೂರು ಮೊಳ ಉದ್ದವಾಗಿತ್ತು. ನಿಯಮಿತದ ಸ್ಥಳ, ಅದರ ಕಟ್ಟಡ ಮತ್ತು ಗೋಡೆಯ ಸಹಿತ ನೂರು ಮೊಳ ಉದ್ದವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದೂ ಅಳೆದನು; ಅಧ್ಯಾಯವನ್ನು ನೋಡಿ |