Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 41:14 - ಕನ್ನಡ ಸತ್ಯವೇದವು J.V. (BSI)

14 ಮೂಡಲಲ್ಲಿನ ದೇವಸ್ಥಾನ ಮುಖ, ದೀಕ್ಷಿತರ ಪ್ರಾಕಾರ, ಇವುಗಳ ಒಟ್ಟಗಲ ನೂರು ಮೊಳವೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ ದೇವಸ್ಥಾನದ ಮುಂಭಾಗ ಮತ್ತು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳ ಇವುಗಳ ಒಟ್ಟು ಅಗಲ ನೂರು ಮೊಳವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪೂರ್ವದಲ್ಲಿನ ದೇವಸ್ಥಾನದ ಮುಖ, ದೀಕ್ಷಿತರ ಪ್ರಾಕಾರ, ಇವುಗಳ ಒಟ್ಟಗಲ ಐವತ್ತು ಮೀಟರ್ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪೂರ್ವದಿಕ್ಕಿನಲ್ಲಿದ್ದ ನಿಯಮಿತದ ಸ್ಥಳವೂ ನೂರು ಮೊಳ ಉದ್ದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 41:14
4 ತಿಳಿವುಗಳ ಹೋಲಿಕೆ  

ಪಡುವಲಲ್ಲಿ ದೀಕ್ಷಿತರ ಪ್ರಾಕಾರದ ಹಿಂದಿನ ಶಾಲೆಯ ಅಗಲ ಎಪ್ಪತ್ತು ಮೊಳ, ಉದ್ದ ತೊಂಭತ್ತು ಮೊಳ, ಅದರ ಗೋಡೆಯ ದಪ್ಪ ಐದು ಮೊಳ.


ಆ ಪುರುಷನು ಅಳೆಯಲು ದೇವಸ್ಥಾನದ ಉದ್ದ ನೂರು ಮೊಳವೂ ದೀಕ್ಷಿತರ ಪ್ರಾಕಾರ, ಶಾಲೆ, ಶಾಲೆಯ ಗೋಡೆಗಳು, ಇವುಗಳ ಒಟ್ಟಗಲ ನೂರು ಮೊಳವೂ,


ಅವನು ದೀಕ್ಷಿತರ ಪ್ರಾಕಾರದ ಹಿಂದಿನ ಶಾಲೆಯನ್ನು ಆ ಪ್ರಾಕಾರದ ಕಡೆಯಲ್ಲಿ ಅಳೆಯಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ನೂರು ಮೊಳವಿತ್ತು.


ಹೊರಗಣ ಪ್ರಾಕಾರದ ಕಡೆಗಿರುವ ಕೋಣೆಗಳ ಸಾಲಿನ ಉದ್ದವು ಐವತ್ತು ಮೊಳ, ದೇವಸ್ಥಾನದ ಕಡೆಗಿರುವ ಕೋಣೆಗಳ ಸಾಲಿನ ಉದ್ದವು ನೂರು ಮೊಳ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು