ಯೆಹೆಜ್ಕೇಲನು 41:23 - ಕನ್ನಡ ಸತ್ಯವೇದವು J.V. (BSI)23 ಪರಿಶುದ್ಧಸ್ಥಳದ ಮತ್ತು ಮಹಾಪರಿಶುದ್ಧಸ್ಥಳದ ಬಾಗಿಲುಗಳಿಗೆ ಎರಡೆರಡು ಕದಗಳು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಪರಿಶುದ್ಧ ಸ್ಥಳಕ್ಕೆ ಮತ್ತು ಮಹಾಪರಿಶುದ್ಧ ಸ್ಥಳಕ್ಕೆ ಎರಡೆರಡು ಬಾಗಿಲುಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಪರಿಶುದ್ಧ ಸ್ಥಳದ ಮತ್ತು ಮಹಾಪರಿಶುದ್ಧ ಸ್ಥಳದ ಬಾಗಿಲುಗಳಿಗೆ ಎರಡೆರಡು ಕದಗಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಪವಿತ್ರಸ್ಥಳ ಮತ್ತು ಮಹಾ ಪವಿತ್ರಸ್ಥಳಗಳಿಗೆ ಎರಡೆರಡು ಬಾಗಿಲುಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ದೇವಾಲಯಕ್ಕೂ ಮಹಾಪರಿಶುದ್ಧ ಸ್ಥಳಕ್ಕೂ ಎರಡು ಬಾಗಿಲುಗಳಿದ್ದವು. ಅಧ್ಯಾಯವನ್ನು ನೋಡಿ |