ಯೆಹೆಜ್ಕೇಲನು 41:5 - ಕನ್ನಡ ಸತ್ಯವೇದವು J.V. (BSI)5 ಆಮೇಲೆ ಅವನು ಅಳೆಯಲು ದೇವಸ್ಥಾನದ ಗೋಡೆಯ ಅಗಲ ಆರು ಮೊಳ, ದೇವಸ್ಥಾನದ ಸುತ್ತುಮುತ್ತಲು ಎಲ್ಲಾ ಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ನಾಲ್ಕು ನಾಲ್ಕು ಮೊಳ ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಮೇಲೆ ಅವನು ಅಳತೆ ಮಾಡಲು, ದೇವಸ್ಥಾನದ ಗೋಡೆಯ ಅಗಲ ಆರು ಮೊಳಗಳೂ, ದೇವಸ್ಥಾನದ ಸುತ್ತುಮುತ್ತಲೂ ಎಲ್ಲಾ ಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ನಾಲ್ಕು ನಾಲ್ಕು ಮೊಳಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಮೇಲೆ ಆ ಪುರುಷ ಅಳೆಯಲು ದೇವಸ್ಥಾನದ ಗೋಡೆಯ ಅಗಲ ಮೂರು ಮೀಟರ್. ದೇವಸ್ಥಾನದ ಸುತ್ತುಮುತ್ತಲು ಎಲ್ಲಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ಎರಡೆರಡು ಮೀಟರ್ ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಮೇಲೆ ಆ ಮನುಷ್ಯನು ಆಲಯದ ಗೋಡೆಯನ್ನು ಅಳತೆ ಮಾಡಿದನು. ಅದು ಆರು ಮೊಳ ದಪ್ಪವಾಗಿತ್ತು. ಆಲಯದ ಸುತ್ತಲೂ ಕೋಣೆಗಳಿದ್ದವು. ಅವು ನಾಲ್ಕು ಮೊಳ ಅಗಲವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅನಂತರ ಅವನು ಆಲಯದ ಗೋಡೆಯನ್ನು ಅಳೆದನು; ಅದು ಸುಮಾರು ಮೂರು ಮೀಟರ್ ದಪ್ಪವಾಗಿತ್ತು, ಮತ್ತು ಆಲಯದ ಸುತ್ತಲಿನ ಕೋಣೆಗಳ ಅಗಲವು ಪ್ರತಿ ಬದಿಯಲ್ಲಿ ಸುಮಾರು ಎರಡು ಮೀಟರ್ ಆಗಿತ್ತು. ಅಧ್ಯಾಯವನ್ನು ನೋಡಿ |