ಯೆಹೆಜ್ಕೇಲನು 42:2 - ಕನ್ನಡ ಸತ್ಯವೇದವು J.V. (BSI)2 ಬಡಗಣ ಬಾಗಿಲುಳ್ಳ ಕೋಣೆಗಳ ಸಾಲಿನ ಮುಂದೆ ನಿಲ್ಲಿಸಿದನು; ಆ ಸಾಲಿನ ಉದ್ದವು ನೂರು ಮೊಳ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೂರು ಮೊಳ ಉದ್ದಕ್ಕೆ ಎದುರಾಗಿರುವ ಉತ್ತರದ ಬಾಗಿಲಿನ ಅಗಲವು ಐವತ್ತು ಮೊಳವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಉತ್ತರದ ಬಾಗಿಲುಳ್ಳ ಕೋಣೆಗಳ ಸಾಲಿನ ಮುಂದೆ ನಿಲ್ಲಿಸಿದನು. ಆ ಸಾಲಿನ ಉದ್ದ ಐವತ್ತು ಮೀಟರ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಈ ಕಟ್ಟಡವು ನೂರು ಮೊಳ ಉದ್ದವಾಗಿದ್ದು ಐವತ್ತು ಮೊಳ ಅಗಲವಿತ್ತು. ಉತ್ತರ ಭಾಗದ ಪ್ರಾಕಾರದೊಳಗಿಂದ ಜನರು ಒಳಪ್ರವೇಶಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಉತ್ತರ ಭಾಗದಲ್ಲಿ ಬಾಗಿಲು ಇದ್ದ ಕಟ್ಟಡವು ಸುಮಾರು ಐವತ್ತೆರಡು ಮೀಟರ್ ಉದ್ದ ಮತ್ತು ಇಪ್ಪತ್ತಾರು ಮೀಟರ್ ಅಗಲವಿತ್ತು. ಅಧ್ಯಾಯವನ್ನು ನೋಡಿ |