ಯೆಹೆಜ್ಕೇಲನು 42:8 - ಕನ್ನಡ ಸತ್ಯವೇದವು J.V. (BSI)8 ಹೊರಗಣ ಪ್ರಾಕಾರದ ಕಡೆಗಿರುವ ಕೋಣೆಗಳ ಸಾಲಿನ ಉದ್ದವು ಐವತ್ತು ಮೊಳ, ದೇವಸ್ಥಾನದ ಕಡೆಗಿರುವ ಕೋಣೆಗಳ ಸಾಲಿನ ಉದ್ದವು ನೂರು ಮೊಳ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೊರಗಿನ ಅಂಗಳದ ಕಡೆಗಿರುವ ಕೋಣೆಗಳ ಸಾಲಿನ ಉದ್ದ ಐವತ್ತು ಮೊಳವು, ದೇವಸ್ಥಾನದ ಎದುರಿಗಿರುವ ಕೋಣೆಗಳ ಸಾಲಿನ ಉದ್ದ ನೂರು ಮೊಳವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹೊರಗಣ ಪ್ರಾಕಾರದ ಕಡೆಗಿರುವ ಕೋಣೆಗಳ ಸಾಲಿನ ಉದ್ದವು ಇಪ್ಪತ್ತೈದು ಮೀಟರ್, ದೇವಸ್ಥಾನದ ಕಡೆಗಿರುವ ಕೋಣೆಗಳ ಸಾಲಿನ ಉದ್ದವು ಐವತ್ತು ಮೀಟರ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಹೊರಗಿನ ಪ್ರಾಕಾರಕ್ಕೆ ಸರಿಯಾಗಿ ಹೋಗಿದ್ದ ಕೋಣೆಗಳ ಸಾಲು ಐವತ್ತು ಮೊಳ ಉದ್ದವಾಗಿತ್ತು. ಆದರೆ ಆಲಯದ ಬಳಿಯಲ್ಲಿದ್ದ ಕಟ್ಟಡವು ನೂರು ಮೊಳ ಉದ್ದವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಏಕೆಂದರೆ ಹೊರಗಿನ ಅಂಗಳದಲ್ಲಿದ್ದ ಕೊಠಡಿಗಳ ಉದ್ದವು ಐವತ್ತು ಮೊಳ ಉದ್ದವಾಗಿಯೂ ಮತ್ತು ದೇವಾಲಯದ ಮುಂದೆ ನೂರು ಮೊಳಗಳಿದ್ದವು. ಅಧ್ಯಾಯವನ್ನು ನೋಡಿ |