Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 42:9 - ಕನ್ನಡ ಸತ್ಯವೇದವು J.V. (BSI)

9 ಕೋಣೆಗಳ ಪ್ರಾಕಾರದ ಮೂಡಲಲ್ಲಿ ಕೆಳಗಿನ ಮಟ್ಟದಲ್ಲಿ ಆ ಪ್ರಾಕಾರದ ಗೋಡೆಯ ನಡುವೆ ಹೊರಗಣ ಪ್ರಾಕಾರದಿಂದ ಅಲ್ಲಿಗೆ ಸೇರುವ ಮಾರ್ಗವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕೆಳಗಿನ ಕೋಣೆಗಳಿಗೆ ಹೋಗಲು, ಅಂಗಳದ ಪೂರ್ವದಿಕ್ಕಿಗೆ ಒಂದು ಮಾರ್ಗವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕೋಣೆಗಳ ಪ್ರಾಕಾರದ ಪೂರ್ವದಲ್ಲಿ ಕೆಳಗಿನ ಮಟ್ಟದಲ್ಲಿ ಆ ಪ್ರಾಕಾರದ ಗೋಡೆಯ ನಡುವೆ ಹೊರಗಿನ ಪ್ರಾಕಾರದಿಂದ ಅಲ್ಲಿಗೆ ಸೇರುವ ಮಾರ್ಗವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕಟ್ಟಡದ ಪೂರ್ವ ಭಾಗದಲ್ಲಿ ಪ್ರವೇಶ ದ್ವಾರವು ಇತ್ತು. ಇದರ ಮೂಲಕ ಹೊರಗಿನ ಪ್ರಾಕಾರದಿಂದ ಜನರು ಒಳ ಪ್ರವೇಶ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 42:9
2 ತಿಳಿವುಗಳ ಹೋಲಿಕೆ  

ಬಳಿಕ ಆ ಪುರುಷನು ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಬಡಗಲಿಗೆ ಅಭಿಮುಖವಾಗಿಯೂ ಯಾಜಕರಿಗೆ ನೇಮಕವಾಗಿಯೂ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು; ಇಗೋ, ಅವುಗಳ ಹಿಂದೆ ಪಡುವಲಲ್ಲಿ ಒಂದು ಸ್ಥಳವಿತ್ತು.


ಆಗ ಯೆಹೋವನು ನನಗೆ ಹೀಗೆ ಹೇಳಿದನು - ನರಪುತ್ರನೇ, ಯೆಹೋವನ ಆಲಯದ ಸಕಲ ನಿಯಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವದನ್ನೆಲ್ಲಾ ನೀನು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮಂದಟ್ಟುಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನ ವಿಧಿಗಳನ್ನು ಗಮನಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು