ಯೆಹೆಜ್ಕೇಲನು 44:16 - ಕನ್ನಡ ಸತ್ಯವೇದವು J.V. (BSI)16 ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ ನನ್ನ ಸೇವೆಮಾಡುವದಕ್ಕೆ ನನ್ನ ವೇದಿಯನ್ನು ಸಮೀಪಿಸಿ ನನ್ನ [ಆಲಯದ] ಪಾರುಪತ್ಯವನ್ನು ವಹಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ, ನನ್ನ ಸೇವೆ ಮಾಡುವುದಕ್ಕೆ ನನ್ನ ಯಜ್ಞವೇದಿಯನ್ನು ಸಮೀಪಿಸಿ, ನನ್ನ ಆಲಯದ ಪಾರುಪತ್ಯವನ್ನು ವಹಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ, ನನ್ನ ಸೇವೆ ಮಾಡುವುದಕ್ಕೆ ನನ್ನ ವೇದಿಕೆಯನ್ನು ಸಮೀಪಿಸಿ, ನನ್ನ ಆಲಯದ ಪಾರುಪತ್ಯವನ್ನು ವಹಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಅವರು ನನ್ನ ಪವಿತ್ರಸ್ಥಳವನ್ನು ಪ್ರವೇಶಿಸುವರು. ನನ್ನ ಮೇಜಿನ ಬಳಿಗೆ ನನಗೆ ಸೇವೆಮಾಡಲು ಬರುವರು. ನಾನು ಅವರಿಗೆ ವಹಿಸಿರುವ ವಸ್ತುಗಳನ್ನು ಪರಾಂಬರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇವರು ಮಾತ್ರ ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ಇವರು ಮಾತ್ರ ನನಗೆ ಸೇವೆ ಮಾಡುವುದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಮತ್ತು ನನಗೆ ಕಾವಲುಗಾರರಾಗಿ ಸೇವೆ ಸಲ್ಲಿಸಬೇಕು. ಅಧ್ಯಾಯವನ್ನು ನೋಡಿ |