Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:20 - ಕನ್ನಡ ಸತ್ಯವೇದವು J.V. (BSI)

20 ಅವರು ತಲೆ ಬೋಳಿಸಬಾರದು, ಕೂದಲನ್ನು ಬೆಳಸಬಾರದು, ಕತ್ತರಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಅವರು ತಲೆಬೋಳಿಸಿಕೊಳ್ಳದೆ; ಕೂದಲನ್ನು ಬೆಳಸದೆ, ತಮ್ಮ ತಲೆ ಕೂದಲನ್ನು ಕತ್ತರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಅವರು ತಲೆ ಬೋಳಿಸಬಾರದು; ಕೂದಲನ್ನು ಬೆಳೆಸಬಾರದು, ಕತ್ತರಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಆ ಯಾಜಕರು ತಮ್ಮ ತಲೆಯನ್ನು ಬೋಳಿಸುವದೂ ಇಲ್ಲ ಮತ್ತು ತಲೆಕೂದಲನ್ನು ಉದ್ದವಾಗಿ ಬೆಳೆಸುವದೂ ಇಲ್ಲ. ಇದು ಅವರಲ್ಲಿರುವ ಶೋಕವನ್ನು ಸೂಚಿಸುತ್ತದೆ. ಯಾಜಕರು ಯೆಹೋವನ ಸೇವೆಮಾಡುವಾಗ ಸಂತೋಷದಿಂದಿರಬೇಕು. ಅವರು ತಮ್ಮ ತಲೆಕೂದಲನ್ನು ಸಣ್ಣದಾಗಿರಿಸುವದಕ್ಕೆ ಕತ್ತರಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ ‘ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದಕೂದಲನ್ನು ಬೆಳೆಸದೆ ತಮ್ಮ ತಲೆ ಕೂದಲುಗಳನ್ನು ಕತ್ತರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:20
6 ತಿಳಿವುಗಳ ಹೋಲಿಕೆ  

ಪುರುಷನು ಕೂದಲು ಬೆಳಸಿಕೊಂಡರೆ ಅದು ಅವನಿಗೆ ಅವಮಾನಕರವಾಗಿದೆಯೆಂದೂ


ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು; ಮುಂದಲೆಯನ್ನು ಬೋಳಿಸಿಕೊಳ್ಳಲೂಬಾರದು.


ಅವನು ತನ್ನ ಹರಕೆಯ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.


ಅವನು ತಲೆಗೂದಲು ಬಹುಭಾರವಾಗುವದರಿಂದ ಪ್ರತಿ ವರುಷದ ಅಂತ್ಯದಲ್ಲಿ ಬೋಳಿಸಿಕೊಳ್ಳುವನು. ಆಗ ಅವನ ಕೂದಲು ಸರಕಾರೀ ತೂಕದ ಪ್ರಕಾರ ಇನ್ನೂರು ರೂಪಾಯಿ ತೂಕವಾಗುತ್ತಿತ್ತು.


ನರಪುತ್ರನೇ, ಹದವಾದ ಖಡ್ಗವನ್ನು ತೆಗೆದುಕೊಂಡು ಕ್ಷೌರಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ ಗಡ್ಡವನ್ನೂ ಬೋಳಿಸಿಬಿಟ್ಟು ತ್ರಾಸನ್ನು ತಂದು ಅದರಿಂದ ಆ ಕೂದಲನ್ನು ಸರಿಯಾಗಿ ಮೂರು ಭಾಗ ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು