ಯೆಹೆಜ್ಕೇಲನು 44:22 - ಕನ್ನಡ ಸತ್ಯವೇದವು J.V. (BSI)22 ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್‍ವಂಶದ ಕನ್ಯೆಯನ್ನಾಗಲಿ ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯಾಜಕರು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆ ಮಾಡಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯಾಜಕರು ವಿಧವೆಯರನ್ನಾಗಲಿ ವಿವಾಹವಿಚ್ಛೇದನಗೊಂಡ ಸ್ತ್ರೀಯರನ್ನಾಗಲಿ ಮದುವೆಯಾಗಕೂಡದು. ಇಸ್ರೇಲ್ ಸಂತತಿಯವಳೇ ಆಗಿರುವ ಕನ್ನಿಕೆಯನ್ನಾಗಲಿ ಅಥವಾ ಯಾಜಕನಾಗಿದ್ದ ತನ್ನ ಗಂಡನನ್ನು ಕಳೆದುಕೊಂಡ ವಿಧವೆಯನ್ನಾಗಲಿ ಮದುವೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ಸಂತಾನದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿ |