ಯೆಹೆಜ್ಕೇಲನು 44:30 - ಕನ್ನಡ ಸತ್ಯವೇದವು J.V. (BSI)30 ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 “ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದನ್ನು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಎಲ್ಲ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದು ಹಾಗು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲ ಪದಾರ್ಥಗಳು ಅವರದಾಗಬೇಕು. ನಿಮ್ಮ ಮನೆ ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಎಲ್ಲಾ ಪ್ರಥಮಫಲವು ಯಾಜಕರಿಗೆ ಸಲ್ಲತಕ್ಕದ್ದು. ಅಲ್ಲದೆ ನೀವು ನಾದುವ ಮೊದಲನೆ ರೊಟ್ಟಿಯ ಹಿಟ್ಟು ಯಾಜಕರಿಗೆ ಕೊಡಬೇಕು. ಹೀಗೆ ಮಾಡಿದ್ದಲ್ಲಿ ನೀವು ಆಶೀರ್ವದಿಸಲ್ಪಡುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕನದ್ದಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ನೀವು ಯಾಜಕರಿಗೆ ಕೊಡತಕ್ಕದ್ದು. ಅಧ್ಯಾಯವನ್ನು ನೋಡಿ |