Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:16 - ಕನ್ನಡ ಸತ್ಯವೇದವು J.V. (BSI)

16 ಇವುಗಳನ್ನು ದೇಶದ ಸಕಲ ಜನರು ಇಸ್ರಾಯೇಲಿನ ಪ್ರಭುವಿಗೆ ಒಪ್ಪಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಈ ಕಾಣಿಕೆಯನ್ನು ಒಪ್ಪಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇವುಗಳನ್ನು ದೇಶದ ಸಕಲ ಜನರು ಇಸ್ರಯೇಲಿನ ರಾಜನಿಗೆ ಒಪ್ಪಿಸತಕ್ಕದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಇಸ್ರೇಲಿನಲ್ಲಿರುವ ಪ್ರತಿಯೊಬ್ಬನು ಈ ಕಾಣಿಕೆಯನ್ನು ಇಸ್ರೇಲಿನ ಅಧಿಪತಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೇಶದಲ್ಲಿರುವ ಜನರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭುವಿಗಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:16
2 ತಿಳಿವುಗಳ ಹೋಲಿಕೆ  

ದೇಶವನ್ನಾಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಗಳನ್ನು ಅರಣ್ಯದ ಕಡೆಯಿರುವ ಸೆಲದಿಂದ ಚೀಯೋನ್ ನಗರಿಯ ಪರ್ವತಕ್ಕೆ ಕಳುಹಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು