Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:19 - ಕನ್ನಡ ಸತ್ಯವೇದವು J.V. (BSI)

19 ಬಳಿಕ ಆ ಪುರುಷನು ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಬಡಗಲಿಗೆ ಅಭಿಮುಖವಾಗಿಯೂ ಯಾಜಕರಿಗೆ ನೇಮಕವಾಗಿಯೂ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು; ಇಗೋ, ಅವುಗಳ ಹಿಂದೆ ಪಡುವಲಲ್ಲಿ ಒಂದು ಸ್ಥಳವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಬಳಿಕ ಆ ಪುರುಷನು ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಉತ್ತರಕ್ಕೆ ಅಭಿಮುಖವಾಗಿಯೂ, ಯಾಜಕರಿಗೆ ನೇಮಕವಾಗಿಯೂ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು. ಇಗೋ, ಅವುಗಳ ಹಿಂದೆ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಬಳಿಕ ಆ ಪುರುಷ ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಉತ್ತರಕ್ಕೆ ಅಭಿಮುಖನಾಗಿ ಹಾಗು ಯಾಜಕರಿಗೆ ನೇಮಕವಾಗಿ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು. ಇಗೋ, ಅವುಗಳ ಹಿಂದೆ ಪಶ್ಚಿಮದಲ್ಲಿ ಒಂದು ಸ್ಥಳವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬಳಿಕ ಆ ಪುರುಷನು ನನ್ನನ್ನು ಮಹಾದ್ವಾರದ ಪಕ್ಕದಲ್ಲಿನ ಪ್ರವೇಶಮಾರ್ಗವಾಗಿ ಉತ್ತರದಲ್ಲಿರುವ ಯಾಜಕರ ಪವಿತ್ರ ಕೋಣೆಗಳಿಗೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಮೇಲೆ ಅವನು ನನ್ನನ್ನು ಬಾಗಿಲಿನ ಪಕ್ಕದಲ್ಲಿದ್ದ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಅವುಗಳ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:19
5 ತಿಳಿವುಗಳ ಹೋಲಿಕೆ  

ಕೋಣೆಗಳ ಪ್ರಾಕಾರದ ಮೂಡಲಲ್ಲಿ ಕೆಳಗಿನ ಮಟ್ಟದಲ್ಲಿ ಆ ಪ್ರಾಕಾರದ ಗೋಡೆಯ ನಡುವೆ ಹೊರಗಣ ಪ್ರಾಕಾರದಿಂದ ಅಲ್ಲಿಗೆ ಸೇರುವ ಮಾರ್ಗವಿತ್ತು.


ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ - ನೀನಿರುವ ಸ್ಥಳದಿಂದ ದಕ್ಷಿಣೋತ್ತರಪೂರ್ವಪಶ್ಚಿಮಗಳಿಗೆ ಕಣ್ಣೆತ್ತಿ ನೋಡು.


ಆ ಸಾಲುಗಳ ನಡುವೆ ನೂರು ಮೊಳ ಉದ್ದದ ಹತ್ತು ಮೊಳ ಅಗಲದ ಓಣಿಯೊಂದಿತ್ತು; ಕೋಣೆಗಳ ಬಾಗಿಲುಗಳು ಬಡಗಲ ಕಡೆಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು