Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:22 - ಕನ್ನಡ ಸತ್ಯವೇದವು J.V. (BSI)

22 ಹೌದು, ಪ್ರಾಕಾರದ ನಾಲ್ಕು ಮೂಲೆಗಳಲ್ಲಿಯೂ ನಾಲ್ವತ್ತು ಮೊಳ ಉದ್ದದ ಮೂವತ್ತು ಮೊಳ ಅಗಲದ ಪ್ರತ್ಯೇಕವಾದ ಅಂಗಳಗಳು ಇದ್ದವು; ಮೂಲೆಗಳಲ್ಲಿನ ಆ ನಾಲ್ಕು ಅಂಗಳಗಳು ಒಂದೇ ಅಳತೆಯಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೌದು, ಅಂಗಳದ ನಾಲ್ಕು ಮೂಲೆಗಳಲ್ಲಿಯೂ ನಲ್ವತ್ತು ಮೊಳ ಉದ್ದದ, ಮೂವತ್ತು ಮೊಳ ಅಗಲದ ಪ್ರತ್ಯೇಕವಾದ ಅಂಗಳಗಳು ಇದ್ದವು; ಮೂಲೆಗಳಲ್ಲಿನ ಆ ನಾಲ್ಕು ಅಂಗಳಗಳು ಒಂದೇ ಅಳತೆಯಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೌದು, ಪ್ರಾಕಾರದ ನಾಲ್ಕು ಮೂಲೆಗಳಲ್ಲೂ ಇಪ್ಪತ್ತು ಮೀಟರ್ ಉದ್ದದ, ಹದಿನೈದು ಮೀಟರ್ ಅಗಲದ ಪ್ರತ್ಯೇಕವಾದ ಅಂಗಳಗಳು ಇದ್ದವು; ಮೂಲೆಗಳಲ್ಲಿನ ಆ ನಾಲ್ಕು ಅಂಗಳಗಳು ಒಂದೇ ಅಳತೆಯಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ನಾಲ್ಕು ಮೂಲೆಗಳಲ್ಲಿಯೂ ಗೋಡೆಗಳಿಂದ ಆವರಿಸಲ್ಪಟ್ಟಿದ್ದ ಒಂದು ಚಿಕ್ಕ ಪ್ರಾಕಾರವಿತ್ತು. ಈ ಪ್ರಾಕಾರದ ಉದ್ದ ನಲವತ್ತು ಮೊಳ ಮತ್ತು ಅಗಲ ಮೂವತ್ತು ಮೊಳ. ಈ ನಾಲ್ಕು ಚಿಕ್ಕ ಪ್ರಾಕಾರಗಳು ಒಂದೇ ಅಳತೆಯುಳ್ಳವುಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲವಾಗಿಯೂ ಕೂಡಿಕೊಂಡಿದ್ದವು. ಆ ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:22
2 ತಿಳಿವುಗಳ ಹೋಲಿಕೆ  

ತರುವಾಯ ಅವನು ನನ್ನನ್ನು ಹೊರಗಣ ಪ್ರಾಕಾರಕ್ಕೆ ಬರಮಾಡಿ ಅಲ್ಲಿನ ನಾಲ್ಕು ಮೂಲೆಗಳ ಮಾರ್ಗವಾಗಿ ಕರಕೊಂಡು ಹೋದನು; ಇಗೋ, ಪ್ರಾಕಾರದ ಒಂದೊಂದು ಮೂಲೆಯಲ್ಲಿ ಒಂದೊಂದು ಒಳ ಅಂಗಳವು ಕಾಣಿಸಿತು.


ಅವುಗಳೊಳಗೆ ಸುತ್ತಲು, ಅಂದರೆ ಆ ನಾಲ್ಕು ಅಂಗಳಗಳ ಸುತ್ತುಮುತ್ತಲು [ಕಲ್ಲಿನ] ವರಸೆಯು ಚಾಚಿಕೊಂಡಿತು; ಆ ವರಸೆಗಳ ಕೆಳಗೆ ಒಲೆಗಳು ಸುತ್ತಲೂ ಕಟ್ಟಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು