ಯೆಹೆಜ್ಕೇಲನು 46:6 - ಕನ್ನಡ ಸತ್ಯವೇದವು J.V. (BSI)6 ಅಮಾವಾಸ್ಯೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ ಆರು ಕುರಿಗಳನ್ನೂ ಒಂದು ಟಗರನ್ನೂ ಒಪ್ಪಿಸತಕ್ಕದ್ದು; ಅದು ಪೂರ್ಣಾಂಗವಾಗಿಯೇ ಇರಬೇಕು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಮಾವಾಸ್ಯೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ, ಆರು ಕುರಿಗಳನ್ನೂ, ಒಂದು ಟಗರನ್ನೂ ಒಪ್ಪಿಸತಕ್ಕದ್ದು. ಅವು ಪೂರ್ಣಾಂಗವಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಮಾವಾಸ್ಯೆಯಲ್ಲಿ ಅವನು ಕಳಂಕರಹಿತವಾದ ಒಂದು ಹೋರಿಯನ್ನೂ ಆಡುಕುರಿಗಳನ್ನೂ ಒಂದು ಟಗರನ್ನೂ ಒಪ್ಪಿಸತಕ್ಕದ್ದು; ಅವು ಕಳಂಕರಹಿತವಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಅಮಾವಾಸ್ಯೆ ದಿವಸ ಅವನು ಒಂದು ಎಳೇ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಅದರ ಜೊತೆಗೆ ಆರು ಪೂರ್ಣಾಂಗವಾದ ಕುರಿಗಳನ್ನೂ ಒಂದು ಪೂರ್ಣಾಂಗವಾದ ಟಗರನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗವಾದ ಒಂದು ಎಳೆಯ ಹೋರಿ, ಆರು ಕುರಿಮರಿಗಳು, ಒಂದು ಟಗರನ್ನು ಅರ್ಪಿಸಬೇಕು. ಇವು ದೋಷವಿಲ್ಲದ್ದಾಗಿರಬೇಕು. ಅಧ್ಯಾಯವನ್ನು ನೋಡಿ |