ಯೆಹೆಜ್ಕೇಲನು 46:7 - ಕನ್ನಡ ಸತ್ಯವೇದವು J.V. (BSI)7 ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಶಕ್ತಿಯಿದ್ದಷ್ಟು ಸೇರು [ಗೋದಿ ಹಿಟ್ಟನ್ನೂ] ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಯೊಡನೆ ಸಾಧ್ಯವಿದ್ದಷ್ಟು ಗೋದಿಹಿಟ್ಟನ್ನೂ ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ರಾಜನು ಒಂದು ಏಫಾ ಧಾನ್ಯವನ್ನು ಹೋರಿಯೊಂದಿಗೂ ಇನ್ನೊಂದು ಏಫಾ ಧಾನ್ಯವನ್ನು ಟಗರಿನೊಂದಿಗೂ ಕೊಡಬೇಕು. ಆದರೆ ಅಧಿಪತಿಯು ಕುರಿಗಳೊಂದಿಗೆ ತನಗಿಷ್ಟವಾದಷ್ಟು ಧಾನ್ಯಸಮರ್ಪಣೆಯನ್ನು ಕೊಡಬಹುದು. ಆದರೆ ಅವನು ಪ್ರತೀ ಒಂದು ಏಫಾ ಧಾನ್ಯಕ್ಕೆ ಒಂದು ಹಿನ್ ಆಲಿವ್ ಎಣ್ಣೆಯನ್ನು ಕೊಡಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವನು ಹೋರಿಗೆ ಒಂದು ಎಫವನ್ನೂ ಟಗರಿಗೆ ಒಂದು ಎಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟನ್ನು ಎಫ ಒಂದಕ್ಕೆ ಎಣ್ಣೆಯ ಒಂದು ಹಿನ್ನಿನ ಜೊತೆಗೆ ಅವನು ಧಾನ್ಯ ಸಮರ್ಪಣೆಗಾಗಿ ಸಿದ್ಧಮಾಡಬೇಕು. ಅಧ್ಯಾಯವನ್ನು ನೋಡಿ |