Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:8 - ಕನ್ನಡ ಸತ್ಯವೇದವು J.V. (BSI)

8 ಪ್ರಭುವು ಪ್ರವೇಶಮಾಡುವಾಗ ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಸೇರಿ ಅದೇ ಮಾರ್ಗವಾಗಿ ಹೊರಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಅರಸನು ಪ್ರವೇಶ ಮಾಡುವಾಗ ಹೆಬ್ಬಾಗಿಲಿನ ಕೈಸಾಲೆಯ ಮಾರ್ಗವಾಗಿ ಒಳಗೆ ಬಂದು, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ರಾಜನು ಪ್ರವೇಶಮಾಡುವಾಗ ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಬಂದು ಅದೇ ಮಾರ್ಗವಾಗಿ ಹೊರಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಅಧಿಪತಿಯು ಆಲಯದ ಸಂಕೀರ್ಣ ಪ್ರವೇಶಿಸುವಾಗ ಅವನು ಪೂರ್ವದಿಕ್ಕಿನ ದ್ವಾರದಿಂದ ಪ್ರವೇಶಿಸಬೇಕು. ಮತ್ತು ಅದರ ಮೂಲಕವೇ ಅವನು ಹೊರಗೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ರಾಜಕುಮಾರನು ಪ್ರವೇಶಿಸುವಾಗ, ಅವನು ಬಾಗಿಲಿನ ದ್ವಾರಮಂಟಪದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:8
3 ತಿಳಿವುಗಳ ಹೋಲಿಕೆ  

ಪ್ರಭುವು ಹೊರಗಣ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು ತಾನು ಒಪ್ಪಿಸಿದ ಸರ್ವಾಂಗಹೋಮಪಶುವನ್ನೂ ಸಮಾಧಾನಯಜ್ಞಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.


ಸಭೆಯೆಂಬ ದೇಹಕ್ಕೆ ಆತನು ಶಿರಸ್ಸು; ಆತನು ಆದಿಸಂಭೂತನು. ಎಲ್ಲಾದರಲ್ಲಿ ಪ್ರಮುಖನಾಗುವಂತೆ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು