ಯೆಹೆಜ್ಕೇಲನು 47:17 - ಕನ್ನಡ ಸತ್ಯವೇದವು J.V. (BSI)17 ಹೀಗೆ ಬಡಗಣ ಮೇರೆಯು ಸಮುದ್ರದಿಂದ ದಮಸ್ಕದ ಸರಹದ್ದಿನಲ್ಲಿರುವ ಹಚರ್ ಐನೋನಿನವರೆಗೆ ಹಬ್ಬುವದು; ಅದರ ಉತ್ತರದಲ್ಲಿ ಹಮಾತಿನ ಪ್ರಾಂತವಿರುವದು. ಇದು ಬಡಗಣ ಮೇರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹೀಗೆ ಉತ್ತರ ಮೇರೆಯು ಸಮುದ್ರದಿಂದ ದಮಸ್ಕದ ಮೇರೆಯ ಹಚರ್ ಐನೋನಿನವರೆಗೆ ಹಬ್ಬುವುದು. ಅದರ ಉತ್ತರದಲ್ಲಿ ಹಮಾತಿನ ಪ್ರಾಂತ್ಯವಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೀಗೆ ಉತ್ತರದ ಮೇರೆಯು ಸಮುದ್ರದಿಂದ, ದಮಸ್ಕದ ಸರಹದ್ದಿನಲ್ಲಿರುವ ಹಚರ್ ಐನೋನಿನವರೆಗೆ ಹಬ್ಬುವುದು; ಅದರ ಉತ್ತರದಲ್ಲಿ ಹಮಾತಿನ ಪ್ರಾಂತ್ಯವಿರುವುದು. ಇದು ಉತ್ತರ ಮೇರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಹೀಗೆ ಉತ್ತರದ ಮೇರೆಯು ಸಮುದ್ರದಿಂದ ದಮಸ್ಕದ ಉತ್ತರದ ಗಡಿಯಾದ ಹಚರ್ ಐನೋನ್ ಮತ್ತು ಹಮಾತಿಗೆ ಸೇರ್ಪಡೆಯಾಗುವದು. ಇದು ಉತ್ತರ ಭಾಗದ ಮೇರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಹೀಗೆ ಹಚರ್ ಏನಾನೂ ದಮಸ್ಕದ ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಾಮಾತಿನ ಮೇರೆಯೂ ಉತ್ತರದ ಕಡೆಯಾಗಿರುವುದು. ಇದು ಉತ್ತರ ಮೇರೆ. ಅಧ್ಯಾಯವನ್ನು ನೋಡಿ |