ಯೆಹೆಜ್ಕೇಲನು 48:2 - ಕನ್ನಡ ಸತ್ಯವೇದವು J.V. (BSI)2 ದಾನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಆಶೇರಿಗೆ ಒಂದು ಪಾಲು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದಾನಿನ ದಕ್ಷಿಣ ದಿಕ್ಕಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಆಶೇರಿಗೆ ಒಂದು ಪಾಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದರ ಪಾರ್ಶ್ವಗಳು ನಾಡಿನ ಪೂರ್ವಪಶ್ಚಿಮಗಳ ಎಲ್ಲೆಗಳ ತನಕ ಚಾಚಿಕೊಂಡಿರುವುವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದಾನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದವರೆಗೂ ಆಶೇರನಿಗೆ ಒಂದು ಭಾಗವಾಗಿದೆ. ಅಧ್ಯಾಯವನ್ನು ನೋಡಿ |