Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:4 - ಕನ್ನಡ ಸತ್ಯವೇದವು J.V. (BSI)

4 ನಫ್ತಾಲಿಯ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಮನಸ್ಸೆಗೆ ಒಂದು ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಫ್ತಾಲಿಯ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಮನಸ್ಸೆಗೆ ಒಂದು ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಫ್ತಾಲಿಯ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಮನಸ್ಸೆಗೆ ಒಂದು ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಫ್ತಾಲಿಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೆ ಮನಸ್ಸೆಗೆ ಒಂದು ಭಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:4
7 ತಿಳಿವುಗಳ ಹೋಲಿಕೆ  

ನಾನು ಐಗುಪ್ತದೇಶಕ್ಕೆ ನಿನ್ನ ಬಳಿಗೆ ಬರುವದಕ್ಕಿಂತ ಮುಂಚೆ ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನ್ನ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೇ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.


ಚೊಚ್ಚಲುಮಗನು ಹುಟ್ಟಿದಾಗ ಯೋಸೇಫನು - ನಾನು ನನ್ನ ಎಲ್ಲಾ ಕಷ್ಟವನ್ನೂ ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದ್ದಾನಲ್ಲಾ ಎಂದು ಹೇಳಿ ಅವನಿಗೆ ಮನಸ್ಸೆ ಎಂದು ಹೆಸರಿಟ್ಟನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ದೇಶವನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಯೋಸೇಫಿಗೆ ಎರಡುಪಾಲು ಸೇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು