Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:6 - ಕನ್ನಡ ಸತ್ಯವೇದವು J.V. (BSI)

6 ಎಫ್ರಾಯೀವಿುನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ರೂಬೇನಿಗೆ ಒಂದು ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಎಫ್ರಾಯೀಮಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ರೂಬೇನಿಗೆ ಒಂದು ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಎಫ್ರಯಿಮಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ರೂಬೇನಿಗೆ ಒಂದು ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಎಫ್ರಾಯೀಮ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದವರೆಗೆ ರೂಬೇನ್ ಗೆ ಒಂದು ಭಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:6
5 ತಿಳಿವುಗಳ ಹೋಲಿಕೆ  

ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು - ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ; ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ರೂಬೇನೆಂದು ಹೆಸರಿಟ್ಟಳು.


ರೂಬೇನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಯೆಹೂದಕ್ಕೆ ಒಂದು ಪಾಲು.


ಯೊರ್ದನ್ ಹೊಳೆಯು ರೂಬೇನ್ಯರ [ಪಡುವಣ] ಮೇರೆಯಾಗಿತ್ತು. ರೂಬೇನ್ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಸಿಕ್ಕಿದ ಗ್ರಾಮನಗರಗಳು ಇವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು