Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:7 - ಕನ್ನಡ ಸತ್ಯವೇದವು J.V. (BSI)

7 ರೂಬೇನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಯೆಹೂದಕ್ಕೆ ಒಂದು ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ರೂಬೇನಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಯೆಹೂದಕ್ಕೆ ಒಂದು ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ರೂಬೇನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಯೆಹೂದಕ್ಕೆ ಒಂದು ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ರೂಬೇನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ, ಪಶ್ಚಿಮದ ಕಡೆಯವರೆಗೂ ಯೆಹೂದಕ್ಕೆ ಒಂದು ಭಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:7
3 ತಿಳಿವುಗಳ ಹೋಲಿಕೆ  

ಈ ಸ್ವಾಸ್ತ್ಯವು ಯೆಹೂದ್ಯರ ಸ್ವಾಸ್ತ್ಯದ ಒಂದು ಭಾಗ. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದದರಿಂದ ಸಿಮೆಯೋನ್ಯರಿಗೂ ಅದರಲ್ಲೇ ಪಾಲುಸಿಕ್ಕಿತು.


ಆಕೆಯು ತಿರಿಗಿ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು - ಈಗ ಯೆಹೋವನಿಗೆ ಉಪಕಾರಸ್ತುತಿ ಮಾಡುವೆನು ಎಂದು ಹೇಳಿ ಅದಕ್ಕೆ ಯೆಹೂದಾ ಎಂದು ಹೆಸರಿಟ್ಟಳು. ಆಮೇಲೆ ಆಕೆಗೆ ಗರ್ಭಧಾರಣೆಯಾಗುವದು ತಡವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು