Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 5:3 - ಕನ್ನಡ ಸತ್ಯವೇದವು J.V. (BSI)

3 ಆಗ ಕಡೆಯ ಭಾಗದಲ್ಲಿ ಉಳಿಸಿಕೊಂಡ ಕೆಲವು ಕೂದಲನ್ನು ನಿನ್ನ ಮೇಲಂಗಿಯ ಅಂಚಿನಲ್ಲಿ ಕಟ್ಟು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಕಡೆಯ ಭಾಗದಲ್ಲಿ ಉಳಿಸಿಕೊಂಡ ಕೆಲವು ಕೂದಲನ್ನು ನಿನ್ನ ಮೇಲಂಗಿಯ ಅಂಚಿನಲ್ಲಿ ಕಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈ ಕಡೆಯ ಭಾಗದಲ್ಲಿ ಉಳಿಸಿಕೊಂಡ ಕೆಲವು ಕೂದಲನ್ನು ನಿನ್ನ ಮೇಲಂಗಿಯ ಅಂಚಿನಲ್ಲಿ ಕಟ್ಟು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ನೀನು ಅದರಿಂದ ಕೆಲವು ಕೂದಲನ್ನು ತೆಗೆದು ನಿನ್ನ ಮೇಲಂಗಿಯ ಅಂಚಿನಲ್ಲಿ ಸುತ್ತಿಡು. ನಾನು ನನ್ನ ಜನರಲ್ಲಿ ಕೆಲವರನ್ನು ರಕ್ಷಿಸುವೆನು ಎಂಬುದಕ್ಕೆ ಇದು ಗುರುತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀನು ಅವುಗಳೊಳಗಿಂದ ಕೆಲವು ಕೂದಲನ್ನು ಲೆಕ್ಕದಲ್ಲಿ ತೆಗೆದು, ನಿನ್ನ ಸೆರಗುಗಳಲ್ಲಿ ಕಟ್ಟು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 5:3
9 ತಿಳಿವುಗಳ ಹೋಲಿಕೆ  

ಹೊಲಗಳನ್ನೂ ದ್ರಾಕ್ಷೆಯ ತೋಟಗಳನ್ನೂ ವ್ಯವಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದನು.


ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ವಿುಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯೆ ಅವನ ಸಂಗಡ ವಾಸಿಸಿದನು.


ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲತೋಟಗಳನ್ನು ಕೊಟ್ಟನು.


ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಹೇಗೆ?


ನಿತ್ಯಜೀವಕ್ಕೆ ಹೋಗುವ ಬಾಗಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.


ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ವ್ಯವಸಾಯಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.


ಮುತ್ತಿಗೆಯ ದಿನಗಳು ತೀರಿದಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರು (ಹಾಗೆಯೇ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).


ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯೊಳಗೆ ಹಾಕಿ ಸುಡು; ಅವುಗಳಿಂದ ಬೆಂಕಿಯು ಹೊರಟು ಇಸ್ರಾಯೇಲ್ ವಂಶವನ್ನೆಲ್ಲಾ ವ್ಯಾಪಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು