ಯೆಹೆಜ್ಕೇಲನು 7:20 - ಕನ್ನಡ ಸತ್ಯವೇದವು J.V. (BSI)20 ಅವರ ಆಭರಣಗಳ ಚಂದವು ಅವರಿಗೆ ಗರ್ವಾಸ್ಪದವಾಯಿತು; ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಆ ಜನರು ತಮ್ಮ ಬೆಳ್ಳಿಬಂಗಾರಗಳ ಆಭರಣಗಳನ್ನು ಅಲಂಕಾರದ ವಸ್ತುಗಳನ್ನಾಗಿ ಪರಿವರ್ತಿಸಿದರು. ಅವುಗಳಿಂದ ತಮ್ಮ ಕೊಳಕಾದ ಮತ್ತು ಅಸಹ್ಯಕರವಾದ ವಿಗ್ರಹಗಳನ್ನು ಮಾಡಿಕೊಂಡರು. ಆದ್ದರಿಂದ ಅವರ ಬೆಳ್ಳಿಬಂಗಾರಗಳನ್ನು ಅವರಿಗೆ ಕೊಳೆಯ ಬಟ್ಟೆಯನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ ಅಧ್ಯಾಯವನ್ನು ನೋಡಿ |