ಯೆಹೆಜ್ಕೇಲನು 7:8 - ಕನ್ನಡ ಸತ್ಯವೇದವು J.V. (BSI)8 ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು ನನ್ನ ಕೋಪವನ್ನು ತೀರಿಸಿಕೊಂಡು ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ಉಣ್ಣಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಇನ್ನು ಸ್ವಲ್ಪಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು, ನನ್ನ ಕೋಪವನ್ನು ತೀರಿಸಿಕೊಳ್ಳುವೆನು; ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಇನ್ನು ಸ್ವಲ್ಪ ಸಮಯದಲ್ಲಿ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂದು ನಿಮಗೆ ತೋರಿಸುವೆನು. ನನ್ನ ಕೋಪವನ್ನೆಲ್ಲಾ ನಿಮಗೆ ತೋರಿಸುವೆನು. ನಿಮ್ಮ ದುಷ್ಕ್ರಿಯೆಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಅಸಹ್ಯಕೃತ್ಯಗಳಿಗಾಗಿ ನಾನು ಸೇಡನ್ನು ತೀರಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿ |
ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದದರಿಂದ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದದರಿಂದ ನೀವು ನನಗೋಸ್ಕರವೂ ಇಸ್ರಾಯೇಲ್ಯರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.