ಯೆಹೆಜ್ಕೇಲನು 8:14 - ಕನ್ನಡ ಸತ್ಯವೇದವು J.V. (BSI)14 ನನ್ನನ್ನು ಯೆಹೋವನ ಆಲಯದ ಬಡಗಣ ಬಾಗಿಲ ಮುಂದಕ್ಕೆ ಕರತಂದನು; ಇಗೋ, ಅಲ್ಲಿ ಸ್ತ್ರೀಯರು ತಮ್ಮೂಜ್ ದೇವತೆಗೋಸ್ಕರ ಅಳುತ್ತಾ ಕೂತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆತನು ನನ್ನನ್ನು ಯೆಹೋವನ ಆಲಯದ ಉತ್ತರದ ಬಾಗಿಲ ಮುಂದಕ್ಕೆ ಕರೆತಂದನು; ಇಗೋ, ಅಲ್ಲಿ ಸ್ತ್ರೀಯರು “ತಮ್ಮೂಜ್” ದೇವತೆಗಾಗಿ ಅಳುತ್ತಾ ಕುಳಿತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನನ್ನನ್ನು ಸರ್ವೇಶ್ವರನ ಆಲಯದ ಉತ್ತರ ಬಾಗಿಲ ಮುಂದಕ್ಕೆ ಕರೆತಂದರು; ಇಗೋ, ಅಲ್ಲಿ ಹೆಂಗಸರು ‘ತಮ್ಮೂಜ್’ ದೇವತೆಗಾಗಿ ಅಳುತ್ತಾ ಕುಳಿತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ದೇವರು ನನ್ನನ್ನು ಯೆಹೋವನಾಲಯದ ಉತ್ತರ ದ್ವಾರದ ಪ್ರವೇಶ ಸ್ಥಳಕ್ಕೆ ನಡೆಸಿದನು. ಅಲ್ಲಿ ಹೆಂಗಸರು ಕುಳಿತುಕೊಂಡು ರೋಧಿಸುವುದನ್ನು ನೋಡಿದೆನು. ಅವರು ತಮ್ಮೂಜ್ ಎಂಬ ಸುಳ್ಳುದೇವತೆಗೋಸ್ಕರ ದುಃಖಪಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಉತ್ತರದ ಕಡೆಗೆ ಎದುರಾಗಿದ್ದ ಬಾಗಿಲಿನ ಕಡೆಗೆ ತಂದನು. ಅಲ್ಲಿ ತಮ್ಮೂಜ್ ದೇವತೆಗೋಸ್ಕರ ಅಳುವ ಹೆಂಗಸರು ಕೂತಿದ್ದರು. ಅಧ್ಯಾಯವನ್ನು ನೋಡಿ |