Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:7 - ಕನ್ನಡ ಸತ್ಯವೇದವು J.V. (BSI)

7 ಆಮೇಲೆ ಆತನು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರಮಾಡಿದನು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಮೇಲೆ ಆತನು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರ ಮಾಡಿದನು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಮೇಲೆ ದೇವರು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರಮಾಡಿದರು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಳಿಕ ಆತನು ನನ್ನನ್ನು ಅಂಗಳದ ದ್ವಾರಕ್ಕೆ ತಂದನು. ನಾನು ಗೋಡೆಯಲ್ಲಿದ್ದ ಒಂದು ರಂಧ್ರವನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅವನು ನನ್ನನ್ನು ಅಂಗಳದ ಬಾಗಿಲಿಗೆ ತಂದನು ಮತ್ತು ನಾನು ನೋಡುವಾಗ, ಗೋಡೆಯಲ್ಲಿ ಒಂದು ರಂಧ್ರವನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:7
6 ತಿಳಿವುಗಳ ಹೋಲಿಕೆ  

ಸರ್ವನಕ್ಷತ್ರಮಂಡಲಕ್ಕೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿದನು.


ಒಳಗಣ ಪ್ರಾಕಾರವೆನಿಸಿಕೊಳ್ಳುವ ಯೆಹೋವನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ ಒಂದು ಸಾಲು ದೇವದಾರುವಿನ ಮರದ ಕಂಬಗಳೂ ಇದ್ದವು.


ಆಗ ಆತನು ನನಗೆ - ನರಪುತ್ರನೇ, ಇವರು ಮಾಡುವದನ್ನು ನೋಡಿದಿಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡಿಸುವ ಅಧಿಕದುರಾಚಾರಗಳನ್ನು ಕಂಡಿಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವಿ ಎಂದು ಹೇಳಿದನು.


ಆಗ ಆತನು ನನಗೆ - ನರಪುತ್ರನೇ, ಗೋಡೆಯನ್ನು ತೋಡು ಎಂದು ಹೇಳಿದನು. ನಾನು ಗೋಡೆಯನ್ನು ತೋಡಲಾಗಿ ಇಗೋ, ಒಂದು ಬಾಗಿಲು ಕಾಣಿಸಿತು.


ಪ್ರಾಕಾರದಲ್ಲಿನ ನಿಲವುಕಂಬದವರೆಗೆ ನಿಲವುಕಂಬಗಳನ್ನು [ಅಳತೆ] ಮಾಡಲು ಅರುವತ್ತು ಮೊಳವಿದ್ದವು; ಹೆಬ್ಬಾಗಿಲನ್ನು ಸುತ್ತುಮುತ್ತಲು [ಅಳೆದನು].


ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹವೂ ಲೋಹ ವಿಗ್ರಹವೂ ಯೆಹೋವನಿಗೆ ಹೇಯವಾದದ್ದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನಾದರೂ ಶಾಪಗ್ರಸ್ತ ಅನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು