ಯೆಹೆಜ್ಕೇಲನು 9:10 - ಕನ್ನಡ ಸತ್ಯವೇದವು J.V. (BSI)10 ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವರಿಗೆ ನಾನು ಕನಿಕರ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದಿಲ್ಲ. ಅವರು ತಾವೇ ಇದನ್ನು ತಮ್ಮ ಮೇಲೆ ಬರಮಾಡಿಕೊಂಡರು. ಅವರು ಹೊಂದಲು ಯೋಗ್ಯವಾದ ಶಿಕ್ಷೆಯನ್ನೇ ನಾನು ಕೊಡುತ್ತಿರುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |