ಯೆಹೆಜ್ಕೇಲನು 9:7 - ಕನ್ನಡ ಸತ್ಯವೇದವು J.V. (BSI)7 ಆತನು ಅವರಿಗೆ - ಹೊರಡಿರಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ ದೇವಾಲಯವನ್ನು ಹೊಲೆಗೆಡಿಸಿರಿ ಎಂದು ಅಪ್ಪಣೆಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆತನು ಅವರಿಗೆ, “ಹೊರಡಿರಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದೇವರು ಅವರಿಗೆ, “ಹೊರಡಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿ,” ಎಂದು ಅಪ್ಪಣೆಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದೇವರು ಅವರಿಗೆ ಹೇಳಿದ್ದೇನೆಂದರೆ, “ಈ ಆಲಯವನ್ನು ಹೊಲೆ ಮಾಡಿರಿ. ಆಲಯದ ಅಂಗಳವನ್ನು ಹೆಣಗಳಿಂದ ತುಂಬಿಸಿರಿ. ಈಗ ಹೊರಡಿ.” ಅವರು ಹೊರಟುಹೋಗಿ ನಗರದ ಜನರನ್ನು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರು ಅವರಿಗೆ, “ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿರಿ, ಹೊರಡಿರಿ,” ಎಂದು ಹೇಳಿದರು. ಆಗ ಅವರು ಹೊರಟು ನಗರದಲ್ಲಿದ್ದವರನ್ನು ಕೊಂದರು. ಅಧ್ಯಾಯವನ್ನು ನೋಡಿ |