ಯೆಹೋಶುವ 1:16 - ಕನ್ನಡ ಸತ್ಯವೇದವು J.V. (BSI)16 ಅವರು ಯೆಹೋಶುವನಿಗೆ - ನೀನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುವೆವು; ಎಲ್ಲಿಗೆ ಕಳುಹಿಸಿದರೂ ಹೋಗುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಅವರು ಯೆಹೋಶುವನಿಗೆ ಉತ್ತರವಾಗಿ “ನೀನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ; ಎಲ್ಲಿಗೆ ಕಳುಹಿಸಿದರೂ ಹೋಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವರು ಯೆಹೋಶುವನಿಗೆ, “ನೀವು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ. ಎಲ್ಲಿಗೆ ಕಳಿಸಿದರೂ ಹೋಗುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಗ ಅವರು ಯೆಹೋಶುವನಿಗೆ, “ನೀನು ಆಜ್ಞಾಪಿಸಿದ್ದನ್ನೆಲ್ಲಾ ನಾವು ಮಾಡುತ್ತೇವೆ; ನೀನು ನಮ್ಮನ್ನು ಕಳಿಸಿದ್ದಲ್ಲಿಗೆಲ್ಲ ಹೋಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಅವರು ಯೆಹೋಶುವನಿಗೆ ಉತ್ತರವಾಗಿ, “ನೀನು ನಮಗೆ ಆಜ್ಞಾಪಿಸುವುದನ್ನೆಲ್ಲಾ ಮಾಡುವೆವು. ಎಲ್ಲಿಗೆ ಕಳುಹಿಸುತ್ತೀಯೋ, ಅಲ್ಲಿಗೆ ಹೋಗುವೆವು. ಅಧ್ಯಾಯವನ್ನು ನೋಡಿ |