ಯೆಹೋಶುವ 1:3 - ಕನ್ನಡ ಸತ್ಯವೇದವು J.V. (BSI)3 ನಾನು ಮೋಶೆಗೆ ಹೇಳಿದಂತೆ ನೀವು ಕಾಲಿಡುವ ಸ್ಥಳವನ್ನೆಲ್ಲಾ ನಿಮಗೆ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ಮೋಶೆಗೆ ವಾಗ್ದಾನ ಮಾಡಿದಂತೆ ನೀವು ಕಾಲಿಡುವ ಸ್ಥಳಗಳನ್ನೆಲ್ಲಾ ನಿಮಗೆ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾನು ಮೋಶೆಗೆ ಹೇಳಿದಂತೆ ನೀವು ಕಾಲಿಡುವ ಸ್ಥಳವನ್ನೆಲ್ಲಾ ನಿಮಗೆ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ಆ ದೇಶವನ್ನು ನಿಮಗೆ ಕೊಡುವುದಾಗಿ ಮೋಶೆಗೆ ವಾಗ್ದಾನ ಮಾಡಿದ್ದೇನೆ. ಆದ್ದರಿಂದ ನೀವು ಕಾಲಿಡುವ ಪ್ರದೇಶವನ್ನೆಲ್ಲಾ ನಿಮಗೆ ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾನು ಮೋಶೆಗೆ ವಾಗ್ದಾನ ಮಾಡಿದ ಪ್ರಕಾರ ನೀವು ಪಾದವಿಡುವ ಎಲ್ಲಾ ಸ್ಥಳವನ್ನು ನಾನು ನಿಮಗೆ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |