ಯೆಹೋಶುವ 10:19 - ಕನ್ನಡ ಸತ್ಯವೇದವು J.V. (BSI)19 ನೀವಾದರೋ ಅಲ್ಲೇ ನಿಂತುಕೊಳ್ಳಬೇಡಿರಿ; ಬೇಗನೆ ಹಿಂದಟ್ಟಿ ಹಿಂದಾದ ವೈರಿಗಳನ್ನು ಹತಮಾಡುತ್ತಾ ಹೋಗಿರಿ; ಅವರನ್ನು ಅವರ ಪಟ್ಟಣಗಳಲ್ಲಿ ಸೇರಗೊಡಿಸಬೇಡಿರಿ. ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನಲ್ಲಾ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರನ್ನು ಅವರ ಪಟ್ಟಣಗಳಲ್ಲಿ ಸೇರುವುದಕ್ಕೆ ಬಿಡಬೇಡಿರಿ. ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನಲ್ಲಾ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವರನ್ನು ಅವರ ನಗರಗಳಲ್ಲಿ ಸೇರಗೊಡಿಸಬೇಡಿ. ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾರಲ್ಲವೆ?” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ನೀವು ಅಲ್ಲಿ ನಿಂತುಕೊಳ್ಳಬೇಡಿರಿ; ಶತ್ರುಗಳನ್ನು ಬೆನ್ನಟ್ಟಿ ಅವರ ಮೇಲೆ ಧಾಳಿಮಾಡಿ. ತಮ್ಮ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಲು ಅವರಿಗೆ ಅವಕಾಶಕೊಡಬೇಡಿ. ನಿಮ್ಮ ದೇವರಾದ ಯೆಹೋವನು ನಿಮಗೆ ಅವರ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ದಾಳಿಮಾಡಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ. ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |