ಯೆಹೋಶುವ 10:25 - ಕನ್ನಡ ಸತ್ಯವೇದವು J.V. (BSI)25 ಆಗ ಅವನು ಅವರಿಗೆ - ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿರ್ರಿ, ಧೈರ್ಯದಿಂದಿರ್ರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು ಎಂದು ಹೇಳಿದನಂತರ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ಅವನು ಅವರಿಗೆ “ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಗ ಅವನು ಅವರಿಗೆ, “ಅಂಜಬೇಡಿ, ಕಳವಳಗೊಳ್ಳಬೇಡಿ, ಸ್ಥಿರಚಿತ್ತರಾಗಿರಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲ ಶತ್ರುಗಳಿಗೂ ಸರ್ವೇಶ್ವರ ಹೀಗೆಯೇ ಮಾಡುವರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆಗ ಯೆಹೋಶುವನು ತನ್ನ ಜನರಿಗೆ, “ಸ್ಥಿರಚಿತ್ತರಾಗಿರಿ, ಧೈರ್ಯದಿಂದಿರಿ, ಅಂಜಬೇಡಿರಿ, ಇನ್ನು ಮುಂದೆ ನಮ್ಮ ಜೊತೆ ಹೋರಾಡುವ ಎಲ್ಲ ಶತ್ರುಗಳಿಗೆ ಯೆಹೋವನು ಏನು ಮಾಡುತ್ತಾನೆಂಬುದನ್ನು ನಿಮಗೆ ತೋರಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಯೆಹೋಶುವನು ಅವರಿಗೆ, “ಭಯಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರಿ. ಏಕೆಂದರೆ ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಯೆಹೋವ ದೇವರು ಹೀಗೆಯೇ ಮಾಡುವರು,” ಎಂದನು. ಅಧ್ಯಾಯವನ್ನು ನೋಡಿ |