ಯೆಹೋಶುವ 10:33 - ಕನ್ನಡ ಸತ್ಯವೇದವು J.V. (BSI)33 ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಹೊಡೆದುಹಾಕಿದನು; ಒಬ್ಬನೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಸದೆಬಡಿದನು. ಒಬ್ಬನೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಸದೆಬಡಿದನು. ಒಬ್ಬನೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಇದೇ ಸಮಯದಲ್ಲಿ ಗೆಜೆರಿನ ಅರಸನಾದ ಹೋರಾಮನು ಲಾಕೀಷಿನವರ ಸಹಾಯಕ್ಕೆ ಬಂದನು. ಯೆಹೋಶುವನು ಅವನನ್ನು ಮತ್ತು ಅವನ ಸೈನ್ಯವನ್ನು ಸೋಲಿಸಿದನು. ಅಲ್ಲಿ ಯಾರನ್ನೂ ಜೀವಸಹಿತ ಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಯೆಹೋಶುವನು ಒಬ್ಬರೂ ಉಳಿಯದಂತೆ ಅವನನ್ನೂ, ಅವನ ಜನರನ್ನೂ ಸದೆಬಡಿದನು. ಅಧ್ಯಾಯವನ್ನು ನೋಡಿ |