ಯೆಹೋಶುವ 11:13 - ಕನ್ನಡ ಸತ್ಯವೇದವು J.V. (BSI)13 ಯೆಹೋಶುವನು ಸುಟ್ಟ ಹಾಚೋರ್ ಹೊರತು ಇಸ್ರಾಯೇಲ್ಯರು ದಿನ್ನೆಯ ಮೇಲಣ ಬೇರೆ ಯಾವ ಪಟ್ಟಣವನ್ನೂ ಸುಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋಶುವನು ಸುಟ್ಟ ಹಾಚೋರ್ ಒಂದನ್ನು ಬಿಟ್ಟರೆ ಇಸ್ರಾಯೇಲರು ದಿನ್ನೆಯ ಮೇಲಿನ ಬೇರೆ ಯಾವ ಪಟ್ಟಣವನ್ನೂ ಸುಟ್ಟುಹಾಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಯೆಹೋಶುವನು ಸುಟ್ಟ ಹಾಚೋರ್ ಒಂದನ್ನು ಬಿಟ್ಟರೆ ಇಸ್ರಯೇಲರು ಮಲೆನಾಡಿನ ಬೇರೆ ಯಾವ ನಗರವನ್ನೂ ಸುಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ಇಸ್ರೇಲಿನ ಸೈನಿಕರು ಬೆಟ್ಟಗಳ ಮೇಲೆ ಕಟ್ಟಲಾದ ಯಾವ ಪಟ್ಟಣವನ್ನೂ ಸುಡಲಿಲ್ಲ. ಬೆಟ್ಟಗಳ ಮೇಲೆ ಕಟ್ಟಿದ ಪಟ್ಟಣಗಳಲ್ಲಿ ಅವರು ಸುಟ್ಟ ಒಂದೇ ಒಂದು ಪಟ್ಟಣವೆಂದರೆ ಹಾಚೋರ್. ಈ ಪಟ್ಟಣವನ್ನು ಯೆಹೋಶುವನು ಸುಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ದಿನ್ನೆಯ ಮೇಲೆ ನಿಂತಿರುವ ಪಟ್ಟಣಗಳನ್ನೆಲ್ಲಾ ಇಸ್ರಾಯೇಲರು ಸುಟ್ಟು ಬಿಡಲಿಲ್ಲ. ಹಾಚೋರನ್ನು ಮಾತ್ರ ಯೆಹೋಶುವನು ಸುಟ್ಟುಬಿಟ್ಟನು. ಅಧ್ಯಾಯವನ್ನು ನೋಡಿ |